Subscribe to Updates

    Get the latest creative news from FooBar about art, design and business.

    What's Hot

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಶ್ವತ್ಥಾಮ’ | ಜೂನ್ 12

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭರತಾಂಜಲಿಯಿಂದ ‘ನೃತ್ಯಾಮೃತಮ್’ | ಜುಲೈ 8ರಂದು
    Bharathanatya

    ಭರತಾಂಜಲಿಯಿಂದ ‘ನೃತ್ಯಾಮೃತಮ್’ | ಜುಲೈ 8ರಂದು

    July 6, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಭರತಾಂಜಲಿ ಕೊಟ್ಟಾರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದಿನಾಂಕ :08-07-2023ರಂದು ನಗರದ ಪುರಭವನದಲ್ಲಿ ಸಂಜೆ 5ಕ್ಕೆ ‘ನೃತ್ಯಾಮೃತಮ್’ ಸಮೂಹ ನೃತ್ಯ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ.

    ಈ ಕಾರ್ಯಕ್ರಮವನ್ನು ನಾಟ್ಯಾಚಾರ್ಯ ಗುರು ಉಳ್ಳಾಲ ಮೋಹನ ಕುಮಾರ್ ಇವರು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಗೌರವ ಅತಿಥಿಯಾಗಿ ಕರ್ನಾಟಕ ಸರಕಾರದ ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹಾಗೂ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ರಾಜೇಶ್ ಜಿ., ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಧರ್ಮೇಂದ್ರ ಗಣೇಶಪುರ, ನಾಟ್ಯಾಲಯದ ಗುರು ವಿದುಷಿ ಕಮಲಾ ಭಟ್ ಪಾಲ್ಗೊಳಲಿದ್ದಾರೆ.

    ಹಿಮ್ಮೇಳದಲ್ಲಿ ನೃತ್ಯ ನಿರ್ದೇಶನ ಹಾಗೂ ನಟವಾಂಗದಲ್ಲಿ ಗುರು ವಿದುಷಿ ಪ್ರತಿಮಾ ಶ್ರೀಧರ್, ಹಾಡುಗಾರಿಕೆಯಲ್ಲಿ ವಿದುಷಿ ವಂದನಾ ರಾಣಿ, ಮೃದಂಗಂನಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್, ವಯಲಿನ್‌ನಲ್ಲಿ ವಿದ್ವಾನ್‌ ಶ್ರೀಧರ ಆಚಾರ್ಯ ಭಾಗವಹಿಸಲಿರುವರು. ಭರತಾಂಜಲಿಯ ವಿದ್ವಾನ್ ಶ್ರೀಧರ ಹೊಳ್ಳ ಹಾಗೂ ವಿದುಷಿ ಪ್ರತಿಮಾ ಶ್ರೀಧರ್ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಗೆ ಅಭಿನಂದನಾ ಸಮಾರಂಭ | ಜುಲೈ 8ರಂದು  
    Next Article ನಾಗಮಣಿ ಎಸ್. ರಾವ್ ದತ್ತಿನಿಧಿ ಪ್ರಶಸ್ತಿಗೆ ಡಾ. ಆರ್.ಪೂರ್ಣಿಮಾ ಆಯ್ಕೆ
    roovari

    Add Comment Cancel Reply


    Related Posts

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    ಯುವ ನೃತ್ಯೋತ್ಸವ-2025| ಜೂನ್ 08

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.