Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯಶಂಕರ’ | ಆಗಸ್ಟ್ 7, 14, 21, 28ರಂದು
    Bharathanatya

    ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯಶಂಕರ’ | ಆಗಸ್ಟ್ 7, 14, 21, 28ರಂದು

    August 5, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆಯೋಜಿಸುತ್ತಿರುವ ಸಾಪ್ತಾಹಿಕ ನೃತ್ಯ ಸರಣಿ ಕಾರ್ಯಕ್ರಮವಾದ ‘ನೃತ್ಯಶಂಕರ’ದ ಆಗಸ್ಟ್ ತಿಂಗಳ ಸರಣಿ ಕಾರ್ಯಕ್ರಮವು ಆಗಸ್ಟ್ 7,14,21,28ರ ಸೋಮವಾರದಂದು ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ.
    ದಿನಾಂಕ 07-08-2023 ರಂದು ವಿದ್ವಾನ್ ಸುಧೀರ್ ರಾವ್ ಹಾಗೂ ವಿದುಷಿ ಮಾನಸಿ ಸುಧೀರ್ ಇವರ ಶಿಷ್ಯೆಯಾದ ವಿದುಷಿ ಅನಘಶ್ರೀ ಕಾರ್ಯಕ್ರಮ ನೀಡಲಿದ್ದು, ದಿನಾಂಕ 14-08-2023 ರಂದು ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಗುರು ಉಳ್ಳಾಲ ಮೋಹನ್ ಕುಮಾರ್, ವಿದುಷಿ ರಾಜಶ್ರೀ ಉಳ್ಳಾಲ, ವಿದುಷಿ ಶಾರದಾಮಣಿ ಶೇಖರ್ ಹಾಗೂ ಬೆಂಗಳೂರಿನ ವಿದ್ವಾನ್ ಪ್ರವೀಣ್ ಇವರ ಶಿಷ್ಯ ವಿದ್ವಾನ್ ಪ್ರಮೋದ್ ಉಳ್ಳಾಲ ಕಾರ್ಯಕ್ರಮ ನೀಡಲಿದ್ದಾರೆ. ದಿನಾಂಕ 21-08-2023ರಂದು ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆಯಾದ ಕುಮಾರಿ ಮೇಘ ಮಲಾರ್ ಪ್ರಭಾಕರ್ ಕಾರ್ಯಕ್ರಮ ನೀಡಲಿದ್ದು, ದಿನಾಂಕ 28-08-2023 ರಂದು ವಿದುಷಿ ವಿದ್ಯಾಮನೋಜ್ ಇವರ ಶಿಷ್ಯೆಯಾದ ಡಾ.ಮಹಿಮಾ ಎಂ.ಪಣಿಕ್ಕರ್ ಕಾರ್ಯಕ್ರಮ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ – ‘ಯಕ್ಷ ವೈಭವ’ ಮತ್ತು ಪ್ರಶಸ್ತಿ ಪ್ರದಾನ | ಆಗಸ್ಟ್ 12ರಂದು
    Next Article ಪರ್ಕಳದಲ್ಲಿ ‘ಸಂಗೀತ ಕಾರ್ಯಕ್ರಮ’ ಮತ್ತು ವಿದ್ವಾನ್ ಶ್ರೀ ಸದಾಶಿವ ಆಚಾರ್ಯ ಇವರಿಗೆ ‘ಗೌರವಾರ್ಪಣೆ’
    roovari

    Add Comment Cancel Reply


    Related Posts

    ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಲ್ವತ್ತರ ನಲಿವು 11ನೇ ಸರಣಿ ಕಾರ್ಯಕ್ರಮ

    May 16, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.