Subscribe to Updates

    Get the latest creative news from FooBar about art, design and business.

    What's Hot

    ‘ಕನ್ನಡ ಕಲರವ -2’ ಕಾರ್ಯಕ್ರಮದ ಪ್ರಯುಕ್ತ ಪ್ರಬಂಧ, ಭಾಷಣ ಹಾಗೂ ಸ್ವರಚಿತ ಕವನ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 20

    June 23, 2025

    ಖ್ಯಾತ ಲೇಖಕಿ ಕುಸುಮಾ ಶಾನಭಾಗ ನಿಧನ

    June 23, 2025

     ಲೋಕಾರ್ಪಣೆಗೊಂಡ ‘ತತ್ತ್ವಭಾಗವತಮ್’ ನಾಲ್ಕು ಕೃತಿಗಳು

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಅದಿತಿ ಲಕ್ಷ್ಮೀ ಭಟ್
    Bharathanatya

    ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಅದಿತಿ ಲಕ್ಷ್ಮೀ ಭಟ್

    August 7, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರ ನಾರಾಯಣ ದೇವಸ್ಥಾನ ಕೊಡವೂರು ಹಾಗೂ ನೃತ್ಯ ನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ಸೋಮವಾರ ದಿನಾಂಕ 31-07-2023ರಂದು ನಡೆಯಿತು. ಕೊಡವೂರಿನ ಶ್ರೀ ಶಂಕರ ನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆಯಾದ ಮಂಗಳೂರಿನ ಕುಮಾರಿ ಅದಿತಿ ಲಕ್ಷ್ಮೀ ಭಟ್ ಇವರು ಭರತನಾಟ್ಯ ಪ್ರದರ್ಶಿಸಿದರು.

    ಅದಿತಿ ಲಕ್ಷ್ಮೀ ಭಟ್ ಇವರು ದೇವಿ ರಾಜರಾಜೇಶ್ವರಿಯನ್ನು ಮನಃ ಪೂರ್ವಕವಾಗಿ ಮೆಚ್ಚಿ ಭಕ್ತಿ ಭಾವದಿಂದ ಹೊಗಳುವ ಅಂಬಾ ಪ್ರಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಮುಂದೆ ಕನ್ನಡದ ರಾಗಮಾಲಿಕೆಯಲ್ಲಿರುವ ಜನಪ್ರಿಯವಾದ ನೀಲ ಮೇಘ ಶ್ಯಾಮ ಸುಂದರನ ಎಂಬ ವರ್ಣಗಳನ್ನು ಪ್ರಸ್ತುತಪಡಿಸಿದರು. ಇದರಲ್ಲಿ ತನ್ನ ಪ್ರೀತಿಯ ನೀಲ ಮೇಘ ಶ್ಯಾಮ ಸುಂದರನ ಒಂದೇ ಒಂದು ಕಣ್ಣೋಟಕ್ಕಾಗಿ ಹಂಬಲಿಸುವ ಆಕೆಯ ಭಾವವು ವ್ಯಕ್ತವಾಗುತ್ತದೆ. ಭಗವಂತನಾದ ನಾಟರಾಜನ ಸ್ತುತಿಗೆ ನರ್ತಿಸುವ ಮೂಲಕ ಅಂದಿನ ಕಾರ್ಯಕ್ರಮಕ್ಕೆ ಮುಕ್ತಾಯ ಹಾಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼ  ಪ್ರಕಟ
    Next Article ಮಂಗಳೂರು ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹದ ಅಂಗವಾಗಿ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.