Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಎಡನೀರು ಮಠದಲ್ಲಿ ಭರತಾಂಜಲಿಯಿಂದ ‘ನೃತ್ಯ ವಂದನಾ’ 
    Bharathanatya

    ಎಡನೀರು ಮಠದಲ್ಲಿ ಭರತಾಂಜಲಿಯಿಂದ ‘ನೃತ್ಯ ವಂದನಾ’ 

    September 16, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಭರತಾಂಜಲಿ (ರಿ.) ಕೊಟ್ಟಾರ ಮಂಗಳೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ  ಆಯೋಜಿಸಿದ ‘ನೃತ್ಯ ವಂದನಾ’ ಕಾರ್ಯಕ್ರಮವು ದಿನಾಂಕ 08-09-2023 ರ ಶುಕ್ರವಾರದಂದು ಶ್ರೀ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದಲ್ಲಿ ನಡೆಯಿತು.

    ನೃತ್ಯ ಗುರು ವಿದುಷಿ ಪ್ರತಿಮಾ ಶ್ರೀಧರ್ ನಿರ್ದೇಶನದಲ್ಲಿ, ಗುರು ಶ್ರೀಧರ ಹೊಳ್ಳ ಸಂಯೋಜನೆಯಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಕಲಾವಿದೆಯರಾದ ವಿದುಷಿ ಪ್ರಕ್ಷಿಲಾ ಜೈನ್,  ಶಿವಪ್ರಣಾಮ್ ಸಂಸ್ಥೆಯ ವಿದುಷಿ ಅನ್ನಪೂರ್ಣ ರಿತೇಶ್, ವಿದುಷಿ ಮಾನಸ ಕುಲಾಲ್, ವಿದುಷಿ ಅದಿತಿ ಸಹಕರಿಸಿದ್ದರು. ಹಿಮ್ಮೇಳ ಕಲಾವಿದರಾಗಿ ಹಾಡುಗಾರಿಕೆಯಲ್ಲಿ ಸ್ವರಾಗ್ ಕಣ್ಣೂರು, ಮೃದಂಗನಲ್ಲಿ ವಿದ್ವಾನ್ ಸುರೇಶ್ ಬಾಬು, ಕೊಳಲಿನಲ್ಲಿ ರಾಹುಲ್ ಕಣ್ಣೂರು ಸಹಕರಿಸಿದ್ದರು.  ವಿದುಷಿ ಮಧುರಾ ಕಾರಂತ್ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ‘Artspring’ ಚಿತ್ರಕಲಾ ಪ್ರದರ್ಶನ 
    Next Article ಧಾರವಾಡದಲ್ಲಿ ಗಮಕ ವಾಚನ ಪ್ರಾತ್ಯಕ್ಷಿಕೆ ಕಾರ್ಯಕ್ರಮ
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.