ಬೆಂಗಳೂರು : ಕಪ್ಪಣ್ಣ ಅಂಗಳ ಇದರ ವತಿಯಿಂದ ‘ನೃತ್ಯ ಭಾನು’ 93ನೇ ಶಾಸ್ತ್ರೀಯ ನೃತ್ಯ ಕಾರ್ಯಕ್ರಮವನ್ನು ದಿನಾಂಕ 12 ಸೆಪ್ಟೆಂಬರ್ 2025ರಂದು ಸಂಜೆ 06-30 ಗಂಟೆಗೆ ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ಆಯೋಜಿಸಲಾಗಿದೆ. ಇದು ಶಾಂತಲಾ ನಾಟ್ಯ ಸಿರಿ ಪುರಸ್ಕೃತ ಗುರು ಬಿ. ಭಾನುಮತಿ ಇವರಿಗೆ ಸಮರ್ಪಿತ ಉತ್ಸವವಾಗಿದೆ. ಶ್ವೇತಾ ಕೃಷ್ಣ ರಾವ್ ಮತ್ತು ಮೃದುಲಾ ರಾಮಾನುಜನ್ ಇವರಿಂದ ‘ಭರತನಾಟ್ಯ’ ಪ್ರದರ್ಶನ ನಡೆಯಲಿದೆ.