Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ – 115’ ಸರಣಿ ಕಾರ್ಯಕ್ರಮ | ಜುಲೈ 21
    Bharathanatya

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ – 115’ ಸರಣಿ ಕಾರ್ಯಕ್ರಮ | ಜುಲೈ 21

    July 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ – 115’ ಸರಣಿ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ದೀಪಕ್ ಕುಮಾರ್ ಇವರ ಶಿಷ್ಯೆ ಕುಮಾರಿ ಪ್ರಣಮ್ಯ ಇವರ ಭಾರತನಾಟ್ಯ ಕಾರ್ಯಕ್ರಮವು ದಿನಾಂಕ 21-7-2024ರ ಆದಿತ್ಯವಾರದಂದು ಸಂಜೆ ಘಂಟೆ 5.30ರಿಂದ ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ.

    ಇವರಿಗೆ ನಟುವಾಂಗದಲ್ಲಿ ವಿದ್ವಾನ್ ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ಶ್ರೀ ಗಿತೇಶ್ ನೀಲೇಶ್ವರ ಹಾಗೂ ಕೊಳಲಿನಲ್ಲಿ ಶ್ರೀ ರಾಜಗೋಪಾಲನ್ ಕಾಞಂಗಾಡ್ ಸಹಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಪುತ್ತೂರು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ಭಾಗವಹಿಸಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಉರ್ವ ನಾಟ್ಯಾರಾಧನಾ ಕಲಾ ಕೇಂದ್ರದ ತ್ರಿಂಶೋತ್ಸವದ ಅಂಗವಾಗಿ ‘ಮುಕುಲ ಮಂಜರಿ’ ನೃತ್ಯ ಕಾರ್ಯಕ್ರಮ
    Next Article ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಸಂಗೀತ’ | ಜುಲೈ 21     
    roovari

    Add Comment Cancel Reply


    Related Posts

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.