Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಸೆಪ್ಟೆಂಬರ್ 2, 9, 16, 23 ಮತ್ತು 30
    Bharathanatya

    ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಸೆಪ್ಟೆಂಬರ್ 2, 9, 16, 23 ಮತ್ತು 30

    August 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸೆಪ್ಟೆಂಬರ್ ತಿಂಗಳ ಸಾಪ್ತಾಹಿಕ ಸರಣಿ ಕಾರ್ಯಕ್ರಮವು ದಿನಾಂಕ 02-09-2024, 09-09-2024, 16-09-2024, 23-09-2024 ಮತ್ತು 30-09-2024ರಂದು ಪ್ರತೀ ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ.

    ದಿನಾಂಕ 02-09-2024ರಂದು ನಡೆಯಲಿರುವು ಸರಣಿ 61ರಲ್ಲಿ ಕುಮಾರಿ ಪ್ರಜ್ಞಾ, ದಿನಾಂಕ 09-09-2024ರಂದು ನಡೆಯಲಿರುವು ಸರಣಿ 62ರಲ್ಲಿ ನೃತ್ಯನಿಕೇತನ ಕೊಡವೂರಿನ 90 ಕಾಲವಿದೆಯರು, ದಿನಾಂಕ 16-09-2024ರಂದು ನಡೆಯಲಿರುವು ಸರಣಿ 63ರಲ್ಲಿ ಕುಮಾರಿ ಅನಘ ಹೆಗ್ಡೆ, ದಿನಾಂಕ 23-09-2024ರಂದು ನಡೆಯಲಿರುವು ಸರಣಿ 64ರಲ್ಲಿ ಕುಮಾರಿ ಸಾನ್ವಿ ರಾಜೇಶ್ ಮತ್ತು ದಿನಾಂಕ 30-09-2024ರಂದು ನಡೆಯಲಿರುವು ಸರಣಿ 65ರಲ್ಲಿ ಕುಮಾರಿ ಶ್ರೇಯಾ ಶ್ಯಾನುಭಾಗ್ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಲಬುರ್ಗಿಯಲ್ಲಿ ಗಜಲ್ ಸಮ್ಮೇಳನ
    Next Article ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಗೀತ ಗೌರವ’ ಮತ್ತು ‘ಭಾವಾಭಿನಂದನೆ’ | ಆಗಸ್ಟ್ 31
    roovari

    Comments are closed.

    Related Posts

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08

    June 6, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.