Subscribe to Updates

    Get the latest creative news from FooBar about art, design and business.

    What's Hot

    ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ ಪ್ರಕಟ

    February 16, 2026

    ಮಕ್ಕಳ ಬಹುಭಾಷಾ ಕವಿಗೋಷ್ಠಿ ಮತ್ತು ಕವಿತೆ ಹುಟ್ಟುವ ಗುಟ್ಟು ಕಾರ್ಯಾಗಾರ | ಫೆಬ್ರವರಿ 22

    February 16, 2026

    ಶ್ರೀ ಶಾರದಾ ಭಜನಾ ಮಂದಿರದಲ್ಲಿ ಗಮಕ ವಾಚನ ವ್ಯಾಖ್ಯಾನ ಸಮಾರೋಪ

    February 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಟ್ಯಾರಾಧನಾ ತ್ರಿಂಶೋತ್ಸವ ಪ್ರಯುಕ್ತ ನೃತ್ಯಾಮೃತ -10ರಲ್ಲಿ ‘ಭಾವ ನವನವೀನ’ | ಅಕ್ಟೋಬರ್ 19
    Bharathanatya

    ನಾಟ್ಯಾರಾಧನಾ ತ್ರಿಂಶೋತ್ಸವ ಪ್ರಯುಕ್ತ ನೃತ್ಯಾಮೃತ -10ರಲ್ಲಿ ‘ಭಾವ ನವನವೀನ’ | ಅಕ್ಟೋಬರ್ 19

    October 17, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ (ರಿ.) ಇದರ ತ್ರಿಂಶೋತ್ಸವ ಸಂಭ್ರಮದ ಅಂಗವಾಗಿ ನಾಟ್ಯಾರಾಧನಾ ತ್ರಿಂಶೋತ್ಸವ ಸಮಿತಿ ಮತ್ತು ನಾಟ್ಯಾರಾಧನಾ ತ್ರಿಂಶೋತ್ಸವ ವಿದ್ಯಾರ್ಥಿ ಸಮಿತಿ ಇದರ ಸಹಯೋಗದೊಂದಿಗೆ ಅರ್ಪಿಸುವ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ -10’ದಲ್ಲಿ ‘ಭಾವ ನವನವೀನ’ ದಿನಾಂಕ 19-10-2024ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಅಡಿಟೋರಿಯಂನಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವನ್ನು ಬೋಳೂರು ದ್ರಾವಿಡ ಸಮಾಜೋದ್ಧಾರಕ ಸಂಘದ ಅಧ್ಯಕ್ಷರಾದ ಶ್ರೀ ಬಿ. ಸುಮಂತ ಕುಮಾರ್ ಇವರು ಉದ್ಘಾಟಿಸಲಿದ್ದು, ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. 5-50 ಗಂಟೆಗೆ ನಡೆಯಲಿರುವ ಮೇಳ ಪ್ರಾಪ್ತಿಗೆ ನಟುವಾಂಗ ಮತ್ತು ನೃತ್ಯ ನಿರ್ದೇಶನ ಗುರು ಸುಮಂಗಲಾ ರತ್ನಾಕರ್ ರಾವ್ ಹಾಗೂ ಹಾಡುಗಾರಿಕೆ ವಿದ್ವಾನ್ ರೋಹಿತ್ ಭಟ್ ಉಪ್ಪೂರ್. ಇವರಿಗೆ ಬೆಂಗಳೂರಿನ ವಿದ್ವಾನ್ ಕಾರ್ತಿಕ್ ವೈಧಾತ್ರಿ ಮೃದಂಗ ಮತ್ತು ವಿದ್ವಾನ್ ರಾಕೇಶ್ ದತ್ತ್ ಕೊಳಲಿನಲ್ಲಿ ಸಹಕರಿಸಲಿರುವರು. ಬಳಿಕ ವಿದುಷಿ ಸುಮಂಗಲಾ ರತ್ನಾಕರ್ ರಾವ್, ವಿದುಷಿ ಅನು ಧೀರಜ್, ವೃಂದ ರಾವ್, ಕುಮಾರಿ ಧರಿತ್ರಿ ಭಿಡೆ ಹಾಗೂ ಶ್ರೀ ಅನಂತಕೃಷ್ಣ ಸಿ.ವಿ. ಇವರುಗಳು ನೃತ್ಯ ಪ್ರಸ್ತುತಿ ನೀಡಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ‘ಯುವ ಕವಿಗೋಷಿ’ | ಅಕ್ಟೋಬರ್ 30
    Next Article ಪರಿಚಯ ಲೇಖನ | ಸತ್ವಪೂರ್ಣ ಯಕ್ಷಗಾನ ವೇಷಧಾರಿ – ಜಗನ್ನಾಥ ಗಾಣಿಗ
    roovari

    Add Comment Cancel Reply


    Related Posts

    ಶ್ರೀ ಶಾರದಾ ಭಜನಾ ಮಂದಿರದಲ್ಲಿ ಗಮಕ ವಾಚನ ವ್ಯಾಖ್ಯಾನ ಸಮಾರೋಪ

    February 16, 2026

    ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳ ಖ್ಯಾತ ತಂಡಗಳಿಂದ ‘ಶಿವಗಾನಾಮೃತ’ ಭಜನೆ ಸೇವೆ ಸುಸಂಪನ್ನ

    February 16, 2026

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಬೆಂಗಳೂರು ವಿ.ವಿ.ಯಲ್ಲಿ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ | ಫೆಬ್ರವರಿ 15

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.