ಉಡುಪಿ : ಶ್ರೀ ಕೃಷ್ಣ ಮಠ ಮತ್ತು ಪರ್ಯಾಯ ಶ್ರೀ ಶೀರೂರು ಮಠ ಇವರ ವತಿಯಿಂದ ನಡೆಯುವ ‘ಶೀರೂರು ಪರ್ಯಾಯ’ ಪಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ‘ನೃತ್ಯಾಂಜಲಿ’ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 21 ಅಕ್ಟೋಬರ್ 2026ರಂದು ಸಂಜೆ 7-00 ಗಂಟೆಗೆ ಉಡುಪಿ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

