ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ 133’ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 28 ಜುಲೈ 2025ರಂದು ಸಂಜೆ 6-00 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀಮತಿ ಪೂಜಾ ಉಣ್ಣಿ ಇವರ ಶಿಷ್ಯೆ ದುಬೈಯ ಕುಮಾರಿ ನೀತಾರ ನಾಯರ್ ಇವರು ಭರತನಾಟ್ಯ ಪ್ರದರ್ಶನ ನೀಡಲಿದ್ದು, ಪುತ್ತೂರಿನ ಶ್ರೀಮತಿ ರೂಪಲೇಖ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.