Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ಪದವರ್ಣಗಳ ವಿಶಿಷ್ಟ ಪ್ರಸ್ತುತಿ ‘ನೃತ್ಯಾಂತರಂಗ’ | ಜೂನ್ 9
    Bharathanatya

    ಪುತ್ತೂರಿನಲ್ಲಿ ಪದವರ್ಣಗಳ ವಿಶಿಷ್ಟ ಪ್ರಸ್ತುತಿ ‘ನೃತ್ಯಾಂತರಂಗ’ | ಜೂನ್ 9

    June 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ಪದವರ್ಣಗಳ ವಿಶಿಷ್ಟ ಪ್ರಸ್ತುತಿಯಾದ ‘ನೃತ್ಯಾಂತರಂಗ 111’ (ವರ್ಣಿಕ 2) ಕಾರ್ಯಕ್ರಮವನ್ನು ದಿನಾಂಕ 09-06-2024ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದಲ್ಲಿ ವಿದ್ವಾನ್ ದೀಪಕ್ ಕುಮಾರ್, ವಿದುಷಿ ಅಕ್ಷತಾ ಕೆ. ಮತ್ತು ವಿದುಷಿ ಅಪೂರ್ವ ಗೌರಿ ದೇವಸ್ಯ ಇವರುಗಳು ನೃತ್ಯ ಪ್ರಸ್ತುತಿ ನೀಡಲಿದ್ದು, ಮಂಗಳೂರಿನ ಸಹಾಯಕ ಪ್ರೊಫೆಸರ್ ಆಗಿರುವ ಡಾ. ನಿರೀಕ್ಷಾ ಶೆಟ್ಟಿ ಇವರು ಭಾಗವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯ ಪತ್ರಿಕಾಭವನದಲ್ಲಿ ಲೋಕಾರ್ಪಣೆಗೊಂಡ ‘ಕೊಯ್ತ ಮುತ್ತ್’
    Next Article ಸಾಹಿತಿ ಹಾಗೂ ಸಂಘಟಕ ಸಿಕೇರಾಮ್ ಇವರಿಗೆ ನುಡಿನಮನ
    roovari

    Add Comment Cancel Reply


    Related Posts

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08

    June 6, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.