Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಒಂದು ಕಥೆ-ಒಂದು ಪ್ರೇರಣೆ’ ಕಥೆ ಹೇಳುವ ಸ್ಪರ್ಧೆ | ಕೊನೆಯ ದಿನಾಂಕ ಮೇ 30
    Competition

    ‘ಒಂದು ಕಥೆ-ಒಂದು ಪ್ರೇರಣೆ’ ಕಥೆ ಹೇಳುವ ಸ್ಪರ್ಧೆ | ಕೊನೆಯ ದಿನಾಂಕ ಮೇ 30

    May 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಾಹಿತಿ ಡಾ. ನಾ ಡಿಸೋಜಾ ಇವರ 89ನೇ ಜನ್ಮದಿನೋತ್ಸವದ ಅಂಗವಾಗಿ ಮಕ್ಕಳಿಗಾಗಿ ರಾಜ್ಯ ಮಟ್ಟದ ವಿಡಿಯೋ ಮುಖಾಂತರ ಕಥೆ ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

    ಕಥೆ ‘ಪುಟ್ಟಜ್ಜಿ ಪುಟ್ಟಜ್ಜಿ ಕಥೆ ಹೇಳು’ ಸ್ವರ್ಧೆಯ ವಿಭಾಗಗಳು – ಎ : 1ರಿಂದ 4ನೇ ತರಗತಿ ಮತ್ತು ಬಿ : 5ರಿಂದ 8ನೇ ತರಗತಿ. ದಿನಾಂಕಗಳು : ವಿಡಿಯೋ ಸಲ್ಲಿಸಲು ಕೊನೆಯ ದಿನಾಂಕ 30 ಮೇ 2026. ಫಲಿತಾಂಶ ಪ್ರಕಟ : 06 ಜೂನ್ 2026. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಮತ್ತು ಪ್ರಮಾಣ ಪತ್ರ ಹಾಗೂ ಭಾಗವಹಿಸಿದ ಎಲ್ಲಾರಿಗೂ ಇ-ಪ್ರಮಾಣ ಪತ್ರ ಕೂಡಾ ತಲುಪಿಸಲಾಗುವುದು. ಸಂಪರ್ಕ ಮಾಹಿತಿ ಸಂಯೋಜಕರು : ಡಾ. ನಾ ಡಿಸೋಜಾ ಕುಟುಂಬ, ದೂರವಾಣಿ ಸಂಖ್ಯೆ 98452 66114 email:[email protected]

    baikady competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವೈಷ್ಣವಿ ಜಯಶಂಕರ್ ರಂಗಪ್ರವೇಶ
    Next Article ಗಂಟಾಲ್‌ಕಟ್ಟೆಯ ಚರ್ಚ್‌ ಸಭಾಂಗಣದಲ್ಲಿ ಗುಮಟೆ ಕಾರ್ಯಾಗಾರ
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.