Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದುಷಿ ಎಸ್.ಕೆ. ಮಹತಿಯವರಿಂದ ಆನ್ ಲೈನ್ ಸಂಗೀತ ಕಾರ್ಯಾಗಾರ | ಜನವರಿ 18 ಮತ್ತು 19
    Music

    ವಿದುಷಿ ಎಸ್.ಕೆ. ಮಹತಿಯವರಿಂದ ಆನ್ ಲೈನ್ ಸಂಗೀತ ಕಾರ್ಯಾಗಾರ | ಜನವರಿ 18 ಮತ್ತು 19

    January 2, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಪ್ರಸ್ತುತ ಪಡಿಸುವ ಆನ್ಲೈನ್ ಸಂಗೀತ ಕಾರ್ಯಾಗಾರವು ದಿನಾಂಕ 18 ಜನವರಿ 2025 ಮತ್ತು 19 ಜನವರಿ 2025ರಂದು ಸಂಜೆ 8-00 ಗಂಟೆಯಿಂದ 9-30 ಗಂಟೆ ತನಕ ವಿದುಷಿ ಎಸ್.ಕೆ. ಮಹತಿಯವರಿಂದ ನಡೆಯಲಿದೆ.

    ಡಾ. ಎಂ. ಬಾಲಮುರಳೀಕೃಷ್ಣ ಇವರ ‘ಮುರಳಿ ಗಾನಂ’ ಸಂಯೋಜನೆಯಲ್ಲಿ ಕಾರ್ಯಾಗಾರವು ನಡೆಯಲಿದ್ದು, ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ +91 7411916098 ವಿಭು ರಾವ್ ಇವರನ್ನು ಸಂಪರ್ಕಿಸಬಹುದು.

    Music
    Share. Facebook Twitter Pinterest LinkedIn Tumblr WhatsApp Email
    Previous Articleಹಾಸನದ ಸಂಸ್ಕೃತ ಭವನದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ | ಜನವರಿ 05
    Next Article ತೆಕ್ಕಟ್ಟೆಯ ಹಯಗ್ರೀವದಲ್ಲಿ ಪ್ರದರ್ಶನಗೊಂಡ ‘ಪಂಚ(ಮುಖವಾಡ)ತಂತ್ರ’ ಹಾಗೂ ‘ಸೂರ್ಯ ಬಂದ’ ನಾಟಕ 
    roovari

    Add Comment Cancel Reply


    Related Posts

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.