Bharathanatya
Latest News
ಬೆಂಗಳೂರು: ರಂಗಮಂಡಲ – ಸಿವಗಂಗ ಟ್ರಸ್ಟ್ ಪ್ರಸ್ತುತ ಪಡಿಸುವ ‘ಮ್ಯಾಳ ಕಲಿಯೋಣ ಬಾರ’ ದೊಡ್ಡಾಟ-ಮೂಡಲಪಾಯ ಯಕ್ಷಗಾನ ಉಚಿತ ಶಿಬಿರವು 28 ಮೇ 2023ರಿಂದ 4 ಜೂನ್ 2023ರವರೆಗೆ ಬೆಂಗಳೂರಿನ…
ಮಂಗಳೂರು: ಸುದೀರ್ಫ ಕಾಲ ಯಕ್ಷಗಾನ ರಂಗದಲ್ಲಿ ಕಲಾಸೇವೆಗೈದು ಪ್ರಸ್ತುತ ನಿವೃತ್ತ ಜೀವನ ನಡೆಸುತ್ತಿರುವ ಹಿರಿಯ ಕಲಾವಿದ ನೆಡ್ಲೆ ಗೋವಿಂದ ಭಟ್ಟರನ್ನು ಅವರ ಸ್ವಗೃಹದಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ಸನ್ಮಾನಿಸಲಾಯಿತು. ಧರ್ಮಸ್ಥಳ…
ಮಂಗಳೂರು: ಮಂಗಳೂರಿನ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಾಂಸ್ಕೃತಿಕ ವೇದಿಕೆಯಲ್ಲಿ ಕೊಟ್ಟಾರದ ‘ಭರತಾಂಜಲಿ’ಯ ವಿದುಷಿ ಪ್ರತಿಮಾ ಶ್ರೀಧರ್ ನಿರ್ದೇಶನದಲ್ಲಿ ‘ನೃತ್ಯಾರ್ಪಣಂ’ ಮತ್ತು ‘ಪುಣ್ಯಕೋಟಿ’ ಎಂಬ ನೃತ್ಯರೂಪಕಗಳು ದಿನಾಂಕ…
ಮಸ್ಕತ್: ಪ್ರಪ್ರಥಮ ಬಾರಿ ಒಮನ್ ಮಸ್ಕತ್ ನಲ್ಲಿ ತುಳು ನಾಡಿನ ಕಾರಣೀಕದ ದೈವ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನ ಕಂಡಿತು. ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ…
ಮೂಡಬಿದರೆ: ತೆಂಕುತಿಟ್ಟಿನ ಹಿರಿಯ ಚಂಡೆ-ಮದ್ದಲೆ ವಾದಕರಾದ ಮಿಜಾರು ರಾಮಕೃಷ್ಣ ಶೆಟ್ಟಿಗಾರ್ (76 ವರ್ಷ) 21-05-2023ರಂದು ಅಶ್ವತ್ಥಪುರದ ಮಿಜಾರಿನಲ್ಲಿ ನಿಧನರಾದರು. ಕೂಡ್ಲು, ಮಂಗಳಾದೇವಿ, ಉಳ್ಳಾಲ ಭಗವತಿ ಮತ್ತು 25 ವರ್ಷಕ್ಕೂ…
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಡಾ.ಪುನೀತ್ ರಾಜಕುಮಾರ ಕೋಚಿಂಗ್ ಸೆಂಟರ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ಕನ್ನಡ ಪ್ರವೇಶ ಪರೀಕ್ಷಾ ತರಗತಿಗಳ ಉದ್ಘಾಟನಾ ಸಮಾರಂಭವು ದಿನಾಂಕ 22-05-2023ರಂದು…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2023ನೇ ಸಾಲಿನ ʻನಾಗಡಿಕೆರೆ- ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆʼ ಹಿರಿಯ ಪತ್ರಕರ್ತರಾದ ಶ್ರೀ ಸುದರ್ಶನ ಚನ್ನಂಗಿಹಳ್ಳಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು…
ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಪ್ರಥಮ ಮಕ್ಕಳ ಮೇಳ ‘ಸರಯೂ ಬಾಲ ಯಕ್ಷ ವೃಂದ ಕೋಡಿಕಲ್’ ಇವರು ಕದ್ರಿ ದೇವಸ್ಥಾನ ಸಹಕಾರದೊಂದಿಗೆ ನಡೆಯುವ ‘ಸರಯೂ ಸಪ್ತಾಹ…