Latest News

ಸೊರಬ : ಹಳೇಸೊರಬದ ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಮರ…

ಮಂಗಳೂರು : ಮಂಗಳೂರಿನ ಸನಾತನ ನಾಟ್ಯಾಲಯ ಹಾಗೂ ನೃತ್ಯಾಂಗನ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುವ ವೈಭವ್ ಆರೆಕಾರ್ ಹಾಗೂ ಸಂಖ್ಯಾ ಡಾನ್ಸ್ ಕಂಪೆನಿ ಇವರಿಂದ ‘ನಿಬಂಧನ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ…

ಕಾರ್ಕಳ: ಕಾರ್ಕಳ ತಾಲೂಕು ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 06 ಡಿಸೆಂಬರ್ 2024ರ ಶುಕ್ರವಾರದಂದು ಶಿರ್ಲಾಲು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ…

ಉಜಿರೆ : ಕನ್ನಡ ಸಾಹಿತ್ಯ ಪರಿಷತ್ ಸುವರ್ಣ ವರ್ಷಾಚರಣೆ ಪ್ರಯುಕ್ತ ದ.ಕ. ಜಿಲ್ಲಾ ಕ. ಸಾ. ಪ. ಆಶ್ರಯದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ…

ಕಾಸರಗೋಡು :ಕರ್ನಾಟಕದ ಬಾಗಲಕೋಟ ಜಿಲ್ಲೆಯ ಹಿರಿಯ ಕನ್ನಡ ಹೋರಾಟಗಾರ ಹಾಗೂ ಸಂಘಟಕರಾದ ಡಾ. ಸಿದ್ದಣ್ಣ ಭಾಡಗಿ ಮುದೋಳ ಬಾಗಲಕೋಟ ಇವರನ್ನು ಕೇರಳ ರಾಜ್ಯ, ಕಾಸರಗೋಡು ಕನ್ನಡ ಭವನದ ಬಾಗಲಕೋಟ…

ಬೆಳ್ತಂಗಡಿ: ಯಕ್ಷಧ್ರುವ ಪಟ್ಟ ಫೌಂಡೇಷನ್ ಬೆಳ್ತಂಗಡಿ ಘಟಕದ 3ನೇ ವಾರ್ಷಿಕೋತ್ಸವ ‘ಯಕ್ಷ ಸಂಭ್ರಮ -2024’ ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ಇವರ ನೇತೃತ್ವದಲ್ಲಿ…

ಮಂಗಳೂರು : ಕರಾವಳಿ ಲೇಖಕಿಯರ-ವಾಚಕಿಯರ ಸಂಘದಲ್ಲಿ ಲಕ್ಷ್ಮೀ ರಾವ್ ಆರೂರು, ರಾಧಾಬಾಯಿ, ನಾರಾಯಣ ಬಾಬು ಮತ್ತು ಶಾರದಾ ಭಟ್ ದತ್ತಿ ನಿಧಿ ಕಾರ್ಯಕ್ರಮ ಮತ್ತು ಸಾಧಕರಿಗೆ ಸಮ್ಮಾನಕಾರ್ಯಕ್ರಮ ದಿನಾಂಕ…

ಕಾಸರಗೋಡು: ಗಡಿನಾಡಿನ ತುಳು, ಕನ್ನಡ ರಂಗ ಭೂಮಿಗೆ ಮಹತ್ವದ ಕೊಡುಗೆ ನೀಡಿದ ರಂಗನಿರ್ದೇಶಕ, ನಟ, ನಾಟಕಕಾರ ಚಟ್ಲ ರಾಮಯ್ಯ ಶೆಟ್ಟಿ ಇವರಿಗೆ ಅಭಿನಂದನಾ ಸಮಾರಂಭ ರಾಮಯ್ಯ ಶೆಟ್ಟಿ ಅವರ…

Advertisement