Latest News

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ ಮತ್ತು ಮಿಲಾಗ್ರಿಸ್ ಕಾಲೇಜಿನ ಸಹಯೋಗದಲ್ಲಿ ‘ಕೊಂಕಣಿ ಜಾನಪದ ಮತ್ತು ಭವಿಷ್ಯ’ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ದಿನಾಂಕ 26-03-2024ರ…

ಮಂಜೇಶ್ವರ : ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ವತಿಯಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಯವರ ಜನ್ಮದಿನಾಚರಣೆಯು ಗೋವಿಂದ ಪೈ ನಿವಾಸ ಗಿಳಿವಿಂಡು ಇಲ್ಲಿ ದಿನಾಂಕ 23-03-2024ರಂದು ನಡೆಯಿತು.…

ಉಡುಪಿ : ಬೆಂಗಳೂರಿನಲ್ಲಿ ಸದಾ ಚಟುವಟಿಕೆಯಿಂದಿರುವ ಹಾಗೂ ಕಳೆದ 12 ವರ್ಷದಿಂದ ಕೋಟದ ಹಂದೆ ದೇವಸ್ಥಾನದಲ್ಲಿ ಯಕ್ಷಗಾನ ಬೇಸಿಗೆ ಶಿಬಿರ ಮಾಡುತ್ತಿರುವ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ವತಿಯಿಂದ ಉಡುಪಿ…

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮವು ದಿನಾಂಕ 26-03-2024ರ ಮಂಗಳವಾರದಂದು ಉಡುಪಿಯ…

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಸಂಯೋಜನೆಯಲ್ಲಿ ಧಮನಿ ಹಾಗೂ ದಿಮ್ಸಾಲ್ ಸಂಸ್ಥೆಯ ಸಹಕಾರದೊಂದಿಗೆ ‘ಶ್ವೇತಯಾನ’ ಸರಣಿ ಕಾರ್ಯಕ್ರಮದ ‘ಸಿನ್ಸ್ 1999’ ಅಂಗವಾಗಿ 11ನೇ ಕಾರ್ಯಕ್ರಮವು ದಿನಾಂಕ 26-03-2024ರಂದು…

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಗಲಿದ ಹಿರಿಯ ಬರಹಗಾರರ ನೆನಪಿನಲ್ಲಿ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಸಭೆಯು ದಿನಾಂಕ 27-03-2024ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ನುಡಿನಮನವನ್ನು ಸಲ್ಲಿಸಿದ ನಾಡೋಜ…

ಸಿದ್ಧಕಟ್ಟೆ : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಏರ್ಪಡಿಸಿದ ‘ಕನಕದಾಸರ ಕಾವ್ಯಗಳು : ಸ್ವರೂಪ ಮತ್ತು ಆಶಯ’…

ಬೆಂಗಳೂರು : ರಂಗ ಚಂದಿರ ತಂಡ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮಮವು ದಿನಾಂಕ 27-3-2024ರಂದು ಸಂಜೆ ಬೆಂಗಳೂರಿನ ಎನ್. ಆರ್. ಕಾಲೋನಿಯಲ್ಲಿರುವ ಸಿ. ಅಶ್ವತ್ ಸಭಾಂಗಣದಲ್ಲಿ ನಡೆಯಿತು.…

Advertisement