Latest News

ಕಾಸರಗೋಡು : ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಕಲಾ-ದೀಕ್ಷಾ (ಗುರು ಶಿಷ್ಯ ಪರಂಪರೆ) ಯೋಜನೆಯನ್ವಯ ಯಕ್ಷಗಾನ ಬೊಂಬೆಯಾಟ ಕಲಿಕಾ ತರಗತಿಯು ದಿನಾಂಕ 17 ಜುಲೈ 2024ರಂದು ಪ್ರಾರಂಭವಾಯಿತು. ಈ…

ಚನ್ನರಾಯಪಟ್ಟಣ : ಉಮೇಶ್ ತೆಂಕನಹಳ್ಳಿ ಇವರ ಅನುಭವದ ಅಂತರಾಳದ ಕೃತಿ ‘ಕಪ್ಪು ಹಲ್ಲಿನ ಕಥೆ’ ಚೊಚ್ಚಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 12 ಆಗಸ್ಟ್ 2024ರಂದು ಬೆಳಗ್ಗೆ 10-30…

ಮಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಮಂಗಳೂರಿನ ವಸಂತ ವಿ. ಅಮೀನ್ ಆಯ್ಕೆಯಾಗಿದ್ದಾರೆ. ನಿರಂತರ 56 ವರ್ಷಗಳಿಂದ ಕಲಾಕ್ಷೇತ್ರದಲ್ಲಿ ದುಡಿದಿರುವ ಶ್ರೀಯುತರು…

ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬೆಂಗಳೂರಿನ ‘ಕನ್ನಡ ಜಾಣ ಜಾಣೆ’ಯರ ವೇದಿಕೆ ಇವರ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಮೂರು ದಿನಗಳ ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರಗಳಿಗೆ ಅರ್ಜಿ…

ಸಾಣೇಹಳ್ಳಿ: ಚಿತ್ರದುರ್ಗದ ಸಾಣೇಹಳ್ಳಿಯ ಶಿವಕುಮಾರ ರಂಗಮಂದಿರದಲ್ಲಿ ಸಾಣೇಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ 7 ಆಗಸ್ಟ್ 2024ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ…

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ತುಳು ನಾಟಕ ಕಲಾವಿದರ ಒಕ್ಕೂಟದ 21ನೇ ವಾರ್ಷಿಕ ಸಂಭ್ರಮ, ‘ತೌಳವ ಪ್ರಶಸ್ತಿ’ ಪ್ರದಾನ ಸಮಾರಂಭ, ಹಿರಿಯ ಕಲಾವಿದರಿಗೆ ಸಮ್ಮಾನ,…

ಉಡುಪಿ : ವನಸುಮ ಟ್ರಸ್ಟ್ ಕಟಪಾಡಿ ಸಹಭಾಗಿತ್ವದಲ್ಲಿ ಖ್ಯಾತ ವಿದ್ವಾಂಸ ಗುರುರಾಜ ಮಾರ್ಪಳ್ಳಿ ಅವರು ಹುಟ್ಟುಹಾಕಿರುವ ‘ಶಾಸ್ತ್ರೀಯ ಯಕ್ಷ ಮೇಳ ಉಡುಪಿ’ ವತಿಯಿಂದ `ಋತುಪರ್ಣ ‘ ಯಕ್ಷಗಾನ ಪ್ರದರ್ಶನವು…

ಶೇಣಿ : ರಂಗಚಿನ್ನಾರಿ ಕಾಸರಗೋಡು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಸಹಯೋಗದೊಂದಿಗೆ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದಿನಾಂಕ 8 ಆಗಸ್ಟ್ 2024ರಂದು…

Advertisement