Bharathanatya
Latest News
ಉಳ್ಳಾಲ : ಉಳ್ಳಾಲದ ಶ್ರೀ ಶಾರದಾ ನಿಕೇತನದಲ್ಲಿ 76ನೇ ಶಾರದೋತ್ಸವದ ಅಂಗವಾಗಿ ‘ಸಾರ್ವಜನಿಕ ರಸಪ್ರಶ್ನೆ’ ಸ್ಪರ್ಧೆಯನ್ನು ದಿನಾಂಕ 24-10-2023ರಂದು ಬೆಳಿಗ್ಗೆ 10-30ಕ್ಕೆ ಹಮ್ಮಿಕೊಳ್ಳಲಾಗಿದೆ. ಪ್ರೊ. ಗಿಲ್ ರಾಜ್ ಉಳ್ಳಾಲ್…
ಕಾಸರಗೋಡು : ಯಕ್ಷಗಾನ ಕಲಾವಿದರಿಗೆ ಸಮಗ್ರ ಮಾಹಿತಿ ಇರುವ ತೆಂಕುತಿಟ್ಟು ಯಕ್ಷಮಾರ್ಗ ಸರಣಿಯ ಮೊದಲ ಪ್ರಾತ್ಯಕ್ಷಿಕೆಯನ್ನು ಹಿರಿಯ ಯಕ್ಷಗಾನ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಅವರು ದಿನಾಂಕ 28-09-2023ರಂದು…
ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತಿಗಳ ಮನೆ ಭೇಟಿ ಕಾರ್ಯಕ್ರಮದ ಅಂಗವಾಗಿ ದಿನಾಂಕ 02-10-2023ರಂದು ಹಿರಿಯ ಸಾಹಿತಿ, ಸಂಶೋಧಕ ಡಾ.ಅಮೃತ ಸೋಮೇಶ್ವರ ಅವರನ್ನು…
ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಾಸುದೇವ ರಾವ್ ಇವರ ಸಂಯೋಜನೆಯಲ್ಲಿ ಯಕ್ಷಗಾನ ತಾಳಮದ್ದಳೆ ‘ರುಕ್ಮಿಣಿ ಕಲ್ಯಾಣ’ವು ದಿನಾಂಕ 30-09-2023ರಂದು ನಡೆಯಿತು. ಹಿಮ್ಮೇಳದಲ್ಲಿ ರಾಘಣ್ಣ ಉಚ್ಚಿಲ, ಸುರೇಶ…
ಮೂಲ್ಕಿ : ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕ ಆಯೋಜಿಸಿದ ಸಾಹಿತ್ಯ ಬೆಳಕು ಕಾರ್ಯಕ್ರಮವು ದಿನಾಂಕ 01-10-2023ರ ಭಾನುವಾರ ಸಂಜೆ ಬಪ್ಪನಾಡಿನ ಮಾತಾ ಪಂಚದುರ್ಗಾ ರೆಸಿಡೆನ್ಸಿಯ ಮಾಳಿಗೆಯಲ್ಲಿ…
ಸಾಗರ ಗಾತ್ರದ ಪ್ರಾಚೀನ ಕಥಾಸಂಪತ್ತಿದ್ದೂ ಪಾಶ್ಚಾತ್ಯ ಸಣ್ಣಕತೆಗಳ ಪ್ರವಾಹದೆದುರು ನಾವು ಕಂಗಾಲಾದೆವು. ನಮ್ಮ ದೇಶದ ಸಾಹಿತ್ಯ ಹೊರಗಿನಿಂದ ಬಂದದ್ದೆಂದೂ ಅದು ನಡೆಯದ ನಾಣ್ಯವೆಂದೂ ಆಕ್ರಮಣಕಾರರು ಘೋಷಿಸಿದ್ದರು. ಅಷ್ಟೊಂದು ಮೋಡಿ…
ಬೆಂಗಳೂರು : ಬಂಡಾಯ ಸಾಹಿತ್ಯ ಸಂಘಟನೆ ಬೆಂಗಳೂರು ಜಿಲ್ಲಾ ಘಟಕ ಆಯೋಜಿಸುವ ತಿಂಗಳ ಕಾರ್ಯಕ್ರಮ ದಿನಾಂಕ 06-10-2023 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಇರುವ ಸಚಿವಾಲಯ ಕ್ಲಬ್ಬಿನ…
ಬೆಂಗಳೂರು: ‘ನಮ್ಮ ಸಂವಿಧಾನವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ’ ಎಂದು ಖ್ಯಾತ ಪತ್ರಕರ್ತ, ಮ್ಯಾಗ್ಸೇಸೆ ಪ್ರಶಸ್ತಿ ವಿಜೇತರಾದ ಪಿ. ಸಾಯಿನಾಥ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಇಂದು ‘ಬಹುರೂಪಿ’ ಪ್ರಕಾಶನ…