Bharathanatya
Latest News
ಗಿರಿಮನೆ ಶ್ಯಾಮರಾವ್ ಅವರ ಮನೋವೈಜ್ಞಾನಿಕ ಕಾದಂಬರಿ ಸರಣಿಯ ನಾಲ್ಕನೇ ಕೃತಿಯಾಗಿರುವ ‘ಸಂಪ್ರಾಪ್ತಿ’ ಎಂಬ ಕಾದಂಬರಿಯು ಬದುಕಿನ ಪ್ರತಿಯೊಂದು ಆಯಾಮಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುವ ಮಾನಸಿಕ ಸ್ವಾಸ್ಥ್ಯದ ಕುರಿತು ಚರ್ಚಿಸುತ್ತದೆ.…
ಪುತ್ತೂರು: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಿವೃತ್ತ ಉಪನ್ಯಾಸಕ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರ ವೈಕುಂಠ ಸಮಾರಾಧನೆ ಮತ್ತು ಶ್ರದ್ಧಾಂಜಲಿ…
ಮಂಗಳೂರು : ಮಂಗಳೂರು ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಗುರುಸೇವಾ ಪರಿಷತ್ತು ಮಂಗಳೂರು ಘಟಕ ವತಿಯಿಂದ ಕಳೆದ 7 ದಿನಗಳಿಂದ ನಡೆದ ‘ಜ್ಞಾನ ವಿಕಾಸ ಶಿಬಿರ’ದ ಸಮಾರೋಪ…
ಮಂಗಳೂರು: ಮೈಸೂರು ರಂಗಾಯಣದ 2023-24 ನೆ ಸಾಲಿನ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳ ಅಭಿನಯ ಮೂರು ನಾಟಕ ಗಳ ಪ್ರದರ್ಶನದ ನಾಂದಿ ನಾಟಕೋತ್ಸವವು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ…
ಕರಾವಳಿಯ ಸರ್ವಶ್ರೇಷ್ಠ ಕಲೆ ಯಕ್ಷಗಾನ, ಆಕರ್ಷಕ ವೇಷಭೂಷಣ, ಸಂಗೀತ, ನಾಟ್ಯ, ಅಭಿನಯ , ಮಾತುಗಾರಿಕೆಯಿಂದ ಕೂಡಿದ ಸರ್ವಾಂಗ ಸುಂದರ ಕಲೆಗೆ ವಿಶ್ವದೆಲ್ಲೆಡೆಯ ಜನ ಮಾರು ಹೋಗಿದ್ದಾರೆ. ಇಂತಹ ಮಹೋನ್ನತ…
ಬಂಟ್ವಾಳ : ಬಿ .ವಿ. ಕಾರಂತ ರಂಗಭೂಮಿಕಾ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ ಬಿ. ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ದ ಸಮಾರೋಪ ಸಮಾರಂಭ…
ಮಂಗಳೂರು : ಕೋಡಿಕಲ್‌ನ ಸರಯೂ ಬಾಲ ಯಕ್ಷ ವೃಂದದ ವತಿಯಿಂದ ಕದ್ರಿ ದೇವಳದ ಸಹಕಾರದಲ್ಲಿ 24ನೇ ವರ್ಷದ ‘ಸರಯೂ ಸಪ್ತಾಹ – 2024’ ಸಾಧಕ ಸಮ್ಮಾನ, ಬಯಲಾಟಗಳು ಮತ್ತು…
ಬೆಂಗಳೂರು : ಸ್ವಾಭಿಮಾನಿ ಕರ್ನಾಟಕ ವೇದಿಕೆ (ರಿ.) ಬೆಂಗಳೂರು ಕೊಡಮಾಡುವ 2023ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ನಾಡಿನ ಆರು ಖ್ಯಾತ ಬರಹಗಾರರ ಪುಸ್ತಕಗಳು ಆಯ್ಕೆಯಾಗಿವೆ. ಕನ್ನಡ ಸಾಹಿತ್ಯ…