Latest News

ಮೂಲ್ಕಿ : ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕ ಆಯೋಜಿಸಿದ ಸಾಹಿತ್ಯ ಬೆಳಕು ಕಾರ್ಯಕ್ರಮವು  ದಿನಾಂಕ 01-10-2023ರ ಭಾನುವಾರ ಸಂಜೆ ಬಪ್ಪನಾಡಿನ ಮಾತಾ ಪಂಚದುರ್ಗಾ ರೆಸಿಡೆನ್ಸಿಯ ಮಾಳಿಗೆಯಲ್ಲಿ…

ಸಾಗರ ಗಾತ್ರದ ಪ್ರಾಚೀನ ಕಥಾಸಂಪತ್ತಿದ್ದೂ ಪಾಶ್ಚಾತ್ಯ ಸಣ್ಣಕತೆಗಳ ಪ್ರವಾಹದೆದುರು ನಾವು ಕಂಗಾಲಾದೆವು. ನಮ್ಮ ದೇಶದ ಸಾಹಿತ್ಯ ಹೊರಗಿನಿಂದ ಬಂದದ್ದೆಂದೂ ಅದು ನಡೆಯದ ನಾಣ್ಯವೆಂದೂ ಆಕ್ರಮಣಕಾರರು ಘೋಷಿಸಿದ್ದರು. ಅಷ್ಟೊಂದು ಮೋಡಿ…

ಬೆಂಗಳೂರು : ಬಂಡಾಯ ಸಾಹಿತ್ಯ ಸಂಘಟನೆ ಬೆಂಗಳೂರು ಜಿಲ್ಲಾ ಘಟಕ ಆಯೋಜಿಸುವ ತಿಂಗಳ ಕಾರ್ಯಕ್ರಮ ದಿನಾಂಕ 06-10-2023 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿ ಇರುವ ಸಚಿವಾಲಯ ಕ್ಲಬ್ಬಿನ…

ಬೆಂಗಳೂರು: ‘ನಮ್ಮ ಸಂವಿಧಾನವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ’ ಎಂದು ಖ್ಯಾತ ಪತ್ರಕರ್ತ, ಮ್ಯಾಗ್ಸೇಸೆ ಪ್ರಶಸ್ತಿ ವಿಜೇತರಾದ ಪಿ. ಸಾಯಿನಾಥ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಇಂದು ‘ಬಹುರೂಪಿ’ ಪ್ರಕಾಶನ…

ಮಂಗಳೂರು: ಹಿರಿಯ ನೃತ್ಯ ಗುರು ಕರ್ನಾಟಕ ಕಲಾಶ್ರೀ ನಾಟ್ಯಾಚಾರ್ಯ ಗುರು ಬಿ.ಪ್ರೇಂನಾಥ್ ದಿನಾಂಕ 01-10-2023ರಂದು ಮಧ್ಯಾಹ್ನ ತಮ್ಮ 87ನೇ ವಯಸ್ಸಿನಲ್ಲಿ ಇಹವನ್ನು ತ್ಯಜಿಸಿದ್ದಾರೆ. ಗುರು ಪರಂಪರೆಯಿಂದ ಬಂದ ಶಾಸ್ತ್ರೀಯ…

ಕೊಚ್ಚಿ : ಮಾತಂಗಿ ಮತ್ತು ಅಕ್ಬರ್ ಟ್ರಾವೆಲ್ಸ್ ಪ್ರಸ್ತುತಪಡಿಸುವ ‘ಮಾತಂಗಿ ಫೆಸ್ಟಿವಲ್ 2023’ ಕಾರ್ಯಕ್ರಮವು ದಿನಾಂಕ 02-10-2023ರಿಂದ 06-10-2023ರವರೆಗೆ ಕೊಚ್ಚಿಯ ತ್ರಿಪುನಿಥುರ, ಜೆ.ಟಿ.ಪಿ.ಎ.ಸಿ.ಯಲ್ಲಿ ನಡೆಯಲಿದೆ. ದಿನಾಂಕ 02-10-2023ರಂದು ನವ್ಯಾ…

ಸುವರ್ಣ ಕುಮಾರಿ ಹಾಗೂ ಮಧೂರು ಮೋಹನ ಕಲ್ಲೂರಾಯ ಇವರ ಮಗನಾಗಿ 02.02.1996ರಂದು ರಾಮಪ್ರಕಾಶ ಕಲ್ಲೂರಾಯ ಮಧೂರು ಅವರ ಜನನ. M-tech in mechanical engineering ಇವರ ವಿದ್ಯಾಭ್ಯಾಸ. ಮನೆಯ…

ಕುಳಾಯಿ : ಕುಳಾಯಿಯ ವಿಷ್ಣುಮೂತಿ೯ದೇವಸ್ಥಾನದಲ್ಲಿ ನಡೆಯುವ ಮಾಸಿಕ ಹುಣ್ಣಿಮೆಯ ಯಕ್ಷಗಾನ ತಾಳಮದ್ದಳೆ ಕಾಯ೯ಕ್ರಮದ ಅಂಗವಾಗಿ ‘ಇಂದ್ರಜಿತು’ ಪ್ರಸಂಗದ ತಾಳಮದ್ದಳೆ ದಿನಾಂಕ 29-09-2023ರ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಅರ್ಥಧಾರಿಗಳಾಗಿ ಶ್ರೀರಾಮನಾಗಿ…

Advertisement