Bharathanatya
Latest News
ಅಲ್ಲಿ ಒಂದು ಹಬ್ಬದ ಸಂಭ್ರಮವಿತ್ತು. ಸುಂದರ ಕಲಾಕೃತಿಗಳನ್ನು ನೋಡುವ ಕುತೂಹಲವಿತ್ತು. ಕಲಾಕೃತಿಗಳಿಂದ ಮನೆಯನ್ನು ಅಲಂಕರಿಸುವ ತವಕವಿತ್ತು. ಹಲವು ಮನಸ್ಸಿನ ಬಣ್ಣದ ಬೆಡಗಿತ್ತು. ಇದೆಲ್ಲಾ ಇದ್ದದ್ದು ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ.…
ಮೂಡುಬಿದಿರೆ : ಮೂಡುಬಿದಿರೆಯ ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಮಾಸಿಕ ಸಭೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 06-01-2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ‘ನಾಗಾರಾಧನೆ’ ಕುರಿತು ವಿಶೇಷ ಉಪನ್ಯಾಸ…
ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಆಯೋಜಿಸಿದ ‘ಅರ್ಥಾಂಕುರ-6’ ಹೊಸ ತಲೆಮಾರಿನ ಅರ್ಥಧಾರಿಗಳ ಪರಿಶೋಧ ಹಾಗೂ ಗ್ರಾಮೀಣ ಕಲಾ ಪ್ರತಿಭೆ ಸಂಜೀವ ಕದ್ರಿಕಟ್ಟು ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 07-01-2024ರಂದು…
ಮಂಗಳೂರು : ಸುರತ್ಕಲ್ಲಿನ ಯಕ್ಷಗಾನ ಮತ್ತು ಲಲಿತಕಲಾ ಅಧ್ಯಯನ ಕೇಂದ್ರ ಗೋವಿಂದ ದಾಸ ಕಾಲೇಜು ವತಿಯಿಂದ ‘ನೀನಾಸಂ ತಿರುಗಾಟ ನಾಟಕೋತ್ಸವ 2024’ ಕಾರ್ಯಕ್ರಮವು ದಿನಾಂಕ 14-01-2024 ಮತ್ತು 15-01-2024ರಂದು…
ಮುಡಿಪು : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರ ಇದರ ವತಿಯಿಂದ ‘ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮವು ದಿನಾಂಕ 31-01-2024ರಂದು ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಕೀರ್ತನ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಮಹತ್ವದ ಪ್ರಶಸ್ತಿಗಳಲ್ಲೊಂದಾದ ಡಾ. ಎಚ್. ವಿಶ್ವನಾಥ್ ಮತ್ತು ಇಂದಿರಾ ದತ್ತಿ ಪ್ರಶಸ್ತಿಗಾಗಿ ಅರ್ಹ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ದತ್ತಿ ಪ್ರಶಸ್ತಿಯು…
ಉಡುಪಿ : ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ.…
ಮಂಗಳೂರು : ಬಿ.ಜಿ.ಎಂ.ಆರ್ಟ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಕಲಾಗುರು ದಿ. ಬಿ.ಜಿ. ಮಹಮ್ಮದ್‌ರವರ 103ನೇ ಜನ್ಮ ದಿನದ ಸಂಭ್ರಮಾಚರಣೆಯ ಪ್ರಯುಕ್ತ ದಿನಾಂಕ 14-01-2024ರ ರವಿವಾರದಂದು ಬೆಳಿಗ್ಗೆ 9.30ಕ್ಕೆ…