Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಾಂಚನದಲ್ಲಿ ಸಂಗೀತ ಕಲಾ ಶಾಲೆ ಲೋಕಾರ್ಪಣೆ | ಫೆಬ್ರುವರಿ 05ರಿಂದ 07

    February 2, 2026

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    ಉಡುಪಿಯಲ್ಲಿ ಶ್ರೀ ಪುರಂದರದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವ -2026 | ಫೆಬ್ರವರಿ 06ರಿಂದ 08

    February 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಿಂಗಳ ಸರಣಿ ಕಾರ್ಯಕ್ರಮದಲ್ಲಿ ‘ಪಂಚವಟಿ’ ತಾಳಮದ್ದಳೆ
    Yakshagana

    ತಿಂಗಳ ಸರಣಿ ಕಾರ್ಯಕ್ರಮದಲ್ಲಿ ‘ಪಂಚವಟಿ’ ತಾಳಮದ್ದಳೆ

    November 6, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವಗ್ರಹ ಗುಡಿಯಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ದಿನಾಂಕ 04 ನವೆಂಬರ್ 2024ರಂದು ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಎಂಬ ತಾಳಮದ್ದಳೆ ಜರಗಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಡಾ. ಎನ್.ಕೆ. ಬಲ್ಲಾಳ್ (ಶ್ರೀ ರಾಮ), ವೇಣುಗೋಪಾಲ್ ಭಟ್ ಮಾಂಬಾಡಿ (ಲಕ್ಷ್ಮಣ), ಶಾರದಾ ಅರಸ್ (ಸೀತೆ), ಗುಡ್ಡಪ್ಪ ಬಲ್ಯ (ಘೋರ ಶೂರ್ಪನಖಿ), ಶುಭಾ ಅಡಿಗ (ಮಾಯಾ ಶೂರ್ಪನಖಿ), ಭಾರತಿ ಜಯರಾಮ್ ಮತ್ತು ಕಿಶೋರಿ ದುಗ್ಗಪ್ಪ ನಡುಗಲ್ಲು (ಮುನಿಗಳು) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ರಂಗನಾಥ ರಾವ್ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಪ್ರಾಚೀನ ಐಗುಪ್ತದ ಸಮರ್ಥ ಆಡಳಿತಗಾರ್ತಿ ‘ದೇವಿ ಕುರುಬತಿ’
    Next Article ಕನ್ನಡ ರಾಜ್ಯೋತ್ಸವ ಹಾಗೂ ಸಾಹಿತ್ಯ ಸಂಭ್ರಮ ಉದ್ಘಾಟನೆ 
    roovari

    Add Comment Cancel Reply


    Related Posts

    ಬೇಕಲದಲ್ಲಿ ‘ಸಮನ್ವಯ ಗಡಿನಾಡ ಜಾನಪದ ಉತ್ಸವ’ | ಫೆಬ್ರುವರಿ 01

    January 31, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    January 31, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.