Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ದೇಶಭಕ್ತಿ ಮತ್ತು ಪರಿಸರ ಕವಿಗೋಷ್ಠಿ | ಆಗಸ್ಟ್ 11
    Literature

    ಬೆಂಗಳೂರಿನಲ್ಲಿ ದೇಶಭಕ್ತಿ ಮತ್ತು ಪರಿಸರ ಕವಿಗೋಷ್ಠಿ | ಆಗಸ್ಟ್ 11

    August 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ರಿ.), ಬೆಂಗಳೂರ ನಗರ ಜಿಲ್ಲೆ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಭಕ್ತಿ ಮತ್ತು ಪರಿಸರ ಕವಿಗೋಷ್ಠಿಯನ್ನು ದಿನಾಂಕ 11 ಆಗಸ್ಟ್ 2024ರಂದು ಸಂಜೆ 4-00 ಗಂಟೆಗೆ ಭೂಮಿಕಾ ಸೇವಾ ಫೌಂಡೇಷನ್ ಇಲ್ಲಿ ಹಮ್ಮಿಕೊಳ್ಳಲಾಗಿದೆ.

    ಕೆ.ಜೆ.ವಿ.ಎಸ್. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಲಕ್ಷ್ಮೀ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಉದ್ಯಮಿಗಳಾದ ಶ್ರೀ ಶಶಿಕಾಂತ್ ರಾವ್ ಇವರು ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷರಾದ ಶ್ರೀ ನಾ. ಶ್ರೀಧರ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಸಾಹಿತಿ ಡಾ. ನಂದಿನಿ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಮಾಜ ಸಂಪದ ಅನಂಗೂರ್ ಬಾಲಕೃಷ್ಣ ಮಾಸ್ಟರ್ ಸಂಸ್ಮರಣೆ
    Next Article ಮೂಡುಬಿದಿರೆಯ ‘ಯಕ್ಷಸಂಗಮ’ ರಜತ ಸಂಭ್ರಮ | ಆಗಸ್ಟ್ 10
    roovari

    Comments are closed.

    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಮಂಗಳೂರು ಪುರಭವನದಲ್ಲಿ ‘ಬಾಲಗಾನ ಯಶೋಯಾನ’ | ಜೂನ್ 03

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.