Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿವಕುಮಾರ ಅಳಗೋಡು ಅವರಿಗೆ ಪಿಎಚ್.ಡಿ ಪದವಿ
    Literature

    ಶಿವಕುಮಾರ ಅಳಗೋಡು ಅವರಿಗೆ ಪಿಎಚ್.ಡಿ ಪದವಿ

    January 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕ ಶ್ರೀ ಶಿವಕುಮಾರ ಅಳಗೋಡು ಅವರ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.

    ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ಧ ಯಕ್ಷಕವಿಯಾಗಿರುವ ಶ್ರೀ ಶಿವಕುಮಾರರು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್‌ಎಸ್. ಆರ್. ಇವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ರಚಿಸಿದ್ದಾರೆ.
    ಶ್ರೀಯುತರು ಮಂಗಳೂರು ವಿ.ವಿ. ಯಿಂದ ಕನ್ನಡ ಎಂ.ಎ. ಪದವಿಯನ್ನು ದ್ವಿತೀಯ ರ‍್ಯಾಂಕ್‌ನೊಂದಿಗೆ ಪಡೆದಿದ್ದು, ಎನ್.ಇ.ಟಿ., ಕೆ.ಎಸ್.ಇಟಿ. ಪರೀಕ್ಷೆಗಳಲ್ಲೂ ಉತ್ತೀರ್ಣರಾಗಿರುತ್ತಾರೆ. 9 ವಿಭಿನ್ನ ಕೃತಿಗಳನ್ನು ಪ್ರಕಟಿಸಿರುವ ಇವರು ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ನಿಟ್ಟೂರು ಅಳಗೋಡು ಸಮೀಪದ ಶ್ರೀಮತಿ ಗೀತಾ ಮತ್ತು ಶ್ರೀ ಅನಂತಮೂರ್ತಿಯವರ ಸುಪುತ್ರರಾಗಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿದುಷಿ ಪ್ರತಿಮಾ ಶ್ರೀಧರ್ ಅವರಿಗೆ ‘ಧೀ ಶಕ್ತಿ’ ಪುರಸ್ಕಾರ
    Next Article ಸುಬ್ರಹ್ಮಣ್ಯ ಜಿ. ಉಪ್ಪುಂದ ಅವರಿಗೆ ‘ಮಾನಸ ರತ್ನ’ ಪ್ರಶಸ್ತಿ
    roovari

    Add Comment Cancel Reply


    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಸರಯೂ ಸಪ್ತಾಹದಲ್ಲಿ ಸಿ. ಎಸ್. ಭಂಡಾರಿ ಇವರಿಗೆ ಸನ್ಮಾನ.

    June 2, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ಬಡಗು ಹಿಮ್ಮೇಳ ಮುಮ್ಮೇಳ ತರಗತಿ ಉದ್ಘಾಟನೆ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.