ಬೆಂಗಳೂರು : ರಂಗಪಯಣ (ರಿ.) 16ನೇ ವರ್ಷದ ಸಂಭ್ರಮದ ಪ್ರಯುಕ್ತ ಅರ್ಪಿಸುವ ‘ಫೂಲನ್ ದೇವಿ’ ನಾಟಕ ಪ್ರದರ್ಶನವನ್ನು ದಿನಾಂಕ 31 ಜುಲೈ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಸಮುಚ್ಚಯ ಭವನ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಈ ನಾಟಕವನ್ನು ರಾಜಗುರು ಹೊಸಕೋಟೆ ಇವರು ರಂಗವಿನ್ಯಾಸ, ಸಂಗೀತ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 99641 40723 ಮತ್ತು 88847 64509 ಸಂಖ್ಯೆಯನ್ನು ಸಂಪರ್ಕಿಸಿರಿ.