Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 5
    Literature

    ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 5

    August 3, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಆಗಸ್ಟ್ ನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ನಡೆಯಲಿದೆ. ಪೂರ್ವಭಾವಿಯಾಗಿ ಪ್ರತೀ ಜಿಲ್ಲೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಆಯ್ಕೆಯಾದವರು ರಾಜ್ಯ ಮಟ್ಟಕ್ಕೆ ಅವಕಾಶ ಪಡೆಯುತ್ತಾರೆ.

    ರಾಜ್ಯ ಮಟ್ಟದಲ್ಲಿ ಮೊದಲ ಮೂರು ಕವಿತೆಗಳಿಗೆ ಕ್ರಮವಾಗಿ 10, 7 ಮತ್ತು 5 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.

    ಆಗಸ್ಟ್ 2ನೇ ವಾರದಲ್ಲಿ ನಡೆಯುವ ದ.ಕ. ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ‘ಸ್ವರಾಜ್ಯ-ಸುರಾಜ್ಯ’ ವಿಷಯದಲ್ಲಿ 60ರಿಂದ 100 ಶಬ್ದದೊಳಗಿನ ಕವನ ಆಹ್ವಾನಿಸಲಾಗಿದೆ. ‘ಸ್ವರಾಜ್ಯ’ ವಿಷಯದ ಹೊರತಾದ ಕವಿತೆಗಳನ್ನು ಪರಿಗಣಿಸುವುದಿಲ್ಲ. ಯಾವುದೇ ಭಾರತೀಯ ಭಾಷೆಯಲ್ಲಿ ವಾಚನ ಮಾಡಬಹುದು. ಆದರೆ ಅದರ ಕನ್ನಡ ಕವಿತಾ ರೂಪವನ್ನು (ಭಾವಾರ್ಥವಲ್ಲ) ಕಳುಹಿಸಬೇಕು. ವಯೋಮಿತಿ ಇಲ್ಲ.

    ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ದ.ಕ. ಘಟಕದ ಕಾರ್ಯದರ್ಶಿ ಪರಿಮಳಾ ರಾವ್ ಅವರ ವಾಟ್ಸ್ ಆ್ಯಪ್ 81237 16968ಕ್ಕೆ ಆಗಸ್ಟ್ 5ರೊಳಗೆ ಕಳುಹಿಸಬೇಕು.

    Share. Facebook Twitter Pinterest LinkedIn Tumblr WhatsApp Email
    Previous Articleಕರಕುಶಲ ವಸ್ತು ತಯಾರಿಕೆಯ ಉಚಿತ ತರಬೇತಿ
    Next Article ಭರತಾಂಜಲಿ ಮಂಗಳೂರು ವತಿಯಿಂದ ಗಮಕ ವಾಚನ ಕಾರ್ಯಕ್ರಮ | ಆಗಸ್ಟ್ 4ರಂದು
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.