Subscribe to Updates

    Get the latest creative news from FooBar about art, design and business.

    What's Hot

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    ಕೊಂಚಾಡಿಯಲ್ಲಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಗಾರು ಕವಿಗೋಷ್ಠಿಗೆ ಕವನಗಳ ಆಹ್ವಾನ
    Literature

    ಮುಂಗಾರು ಕವಿಗೋಷ್ಠಿಗೆ ಕವನಗಳ ಆಹ್ವಾನ

    July 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು, ಗುರುಕುಲ ಕಲಾ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಸಹಕಾರದೊಂದಿಗೆ, ಪುತ್ತೂರಿನ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ಮುಂಗಾರು ಕವಿಗೋಷ್ಠಿ (ಕವಿತೆಗಳ ಪುಷ್ಪವೃಷ್ಠಿ) ದಿನಾಂಕ 17-07-2024ರಂದು ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ಹೋಟೆಲ್ ಸ್ವಾಗತ್ ಒಂದನೇ ಮಹಡಿಯಲ್ಲಿ ನಡೆಯಲಿದೆ.

    ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಜಿಲ್ಲೆಯ ಸಾಹಿತಿಗಳಿಗೆ ಅವಕಾಶವಿದ್ದು, ಕವಿಗೋಷ್ಠಿ ಸಂಚಾಲಕಿ ಪ್ರಿಯಾ ಸುಳ್ಯ ಇವರ ವಾಟ್ಸಪ್ಪ್ ಸಂಖ್ಯೆ 9731470936 ಸಂಪರ್ಕಿಸಬಹುದು. ಕವಿಗೋಷ್ಠಿಯಲ್ಲಿ ಭಾಗವಹಿಸುವವರು ತಮ್ಮ ಸೂಕ್ಷ್ಮ ಪರಿಚಯದೊಂದಿಗೆ ಹೆಸರು ನೋಂದಾಯಿಸಬೇಕು. ಕವಿತೆಯ ವಿಷಯ ಕನ್ನಡ ನಾಡು, ನುಡಿ, ಸಂಸ್ಕೃತಿ, ಪ್ರಕೃತಿ ಕುರಿತಾಗಿರಬೇಕು. ಯಾವುದೇ ಜಾತಿ, ಧರ್ಮ, ದೇವರು ಮತ್ತು ರಾಜಕೀಯ ನಿಂದನೆಗೆ ಅವಕಾಶವಿಲ್ಲ. ನೋಂದಣಿಗೆ 10-07-2024 ಕೊನೆಯ ದಿನವಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಾರಾಯಣ ಕುಂಬ್ರ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕ್ರಿಯೇಟಿವ್ ಕಾಲೇಜಿನಲ್ಲಿ ಹದಿನೈದು ಪುಸ್ತಕಗಳ ಲೋಕಾರ್ಪಣೆ
    Next Article ‘ಯಕ್ಷನಂದನ’ ಆಂಗ್ಲ ಭಾಷಾ ಯಕ್ಷಗಾನ ತಂಡದ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.