Subscribe to Updates

    Get the latest creative news from FooBar about art, design and business.

    What's Hot

    ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 31

    February 10, 2026

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಂಕಣಿ ಸಂಭ್ರಮ್’

    February 10, 2026

    ಶತಾವಧಾನಿ ಡಾ‌. ಆರ್. ಗಣೇಶ್ ಇವರಿಂದ ವಿಶೇಷ ಉಪನ್ಯಾಸ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮ

    February 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08
    Book Release

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಲ್ಕಿ : ಕಿಲ್ಪಾಡಿಯ ಆದಿ ಕಿಲ್ಪಾಡಿ ಬಬ್ಬಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಮತ್ತು ದ.ಕ. ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕವಿ ಹಾಗೂ ಲೇಖಕ ಶಂಕರ್ ಪಡಂಗ ಕಿಲ್ಪಾಡಿ ಇವರ ‘ಕಾಣೆಯಾದಳು ಹುಡುಗಿ ಹಗಲುಗನಸಿನಲ್ಲಿ’ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿಯು ದಿನಾಂಕ 08 ಫೆಬ್ರವರಿ 2026ರಂದು ಮಧ್ಯಾಹ್ನ 2-00 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಲಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಿಲ್ಲವ ಸಮಾಜ ಸಂಘದ ಅಧ್ಯಕ್ಷರಾದ ವಾಮನ ನಡಿಕುದ್ರು ವಹಿಸಲಿದ್ದು, ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ. ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶ್ರೀಕಾಂತ ಭಟ್ ಪರೆಂಕಿಲ ಆಶೀರ್ವಚನ ನೀಡಲಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಆ ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಗಿರೀಶ್, ಉದ್ಯಮಿ ಧನಂಜಯ ಮಟ್ಟು, ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಸತೀಶ್ ಅಂಚನ್, ಮಾಜಿ ಸದಸ್ಯ ಪುತ್ತು ಬಾವ, ಮುಲ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ, ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹ‌ರ್ ಕೋಟ್ಯಾನ್, ಬಬ್ಬುಸ್ವಾಮಿ ಯುವಕ ಮಂಡಲದ ಅಧ್ಯಕ್ಷ ರಂಜನ್ ಬಿ. ಶೆಟ್ಟಿ, ಕಿಲ್ಪಾಡಿ ಕೋಡ್ದಬ್ಬು ದೈವಸ್ಥಾನದ ಗುರಿಕಾರ ವಸಂತ ವಿ.ಎಸ್., ಬಬ್ಬುಸ್ವಾಮಿ ಮಹಿಳಾ ಮಂಡಲದ ಅಧ್ಯಕ್ಷೆ ಭಾರತಿ ವಿ. ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ
    Next Article ಮಂಗಳೂರಿನ ಪುರಭವನದಲ್ಲಿ ‘ಮಾರ್ಗಂ ಮಾಧುರ್ಯಂ’ ಭರತನೃತ್ಯ ಸಮೂಹ ಪ್ರಸ್ತುತಿ | ಫೆಬ್ರವರಿ 08
    roovari

    Add Comment Cancel Reply


    Related Posts

    ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 31

    February 10, 2026

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಂಕಣಿ ಸಂಭ್ರಮ್’

    February 10, 2026

    ಶತಾವಧಾನಿ ಡಾ‌. ಆರ್. ಗಣೇಶ್ ಇವರಿಂದ ವಿಶೇಷ ಉಪನ್ಯಾಸ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮ

    February 10, 2026

    ಸನಾತನ ನೃತ್ಯಾಲಯದ ಶಾರದಾಮಣಿಗೆ ‘ನಾಟ್ಯಶ್ರೀ’ ಪ್ರಶಸ್ತಿ

    February 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.