ಬೆಂಗಳೂರು : ದೃಶ್ಯ (ರಿ.) ರಂಗತಂಡ ಪ್ರಯೋಗಿಸುತ್ತಿರುವ ದಾಕ್ಷಾಯಿಣಿ ಭಟ್ ಎ. ಇವರ ವಿನ್ಯಾಸ, ವಸ್ತ್ರವಿನ್ಯಾಸ ಮತ್ತು ನಿರ್ದೇಶನದಲ್ಲಿ ಟಿ.ಪಿ. ಕೈಲಾಸಂರವರ ‘ಪೋಲೀ ಕಿಟ್ಟೀ’ ನಾಟಕ ಪ್ರದರ್ಶನವನ್ನು ದಿನಾಂಕ 03 ಜುಲೈ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

