Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಸಂಗೀತ ನೃತ್ಯ ವಿಚಾರ ಸಂಕಿರಣ’ ಸಂಭ್ರಮ -2026 | ಫೆಬ್ರವರಿ 14

    February 13, 2026

    ಹಿರಿಯ ಜಾದೂಗಾರ ಪ್ರೊ. ಮಾಧವ್ ಅಸ್ತಂಗತ

    February 13, 2026

    ಕರಾವಳಿ ಲೇಖಕಿಯರ ವಾಚಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

    February 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪೂರ್ಣಿಮಾ ಪವಾರ್ ರಾಯಚೂರು ಕನ್ನಡ ಭವನದ ರಾಯಚೂರು ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ
    Kannada

    ಪೂರ್ಣಿಮಾ ಪವಾರ್ ರಾಯಚೂರು ಕನ್ನಡ ಭವನದ ರಾಯಚೂರು ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ

    December 26, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಪತ್ರಕರ್ತೆ, ಸಂಘಟಕಿ, ರಂಗಕಲಾವಿದೆ ಪೂರ್ಣಿಮಾ ಪವಾರ್ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ರಾಯಚೂರು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಸಿ.ವೈ. ಮೆಣಸಿನಕಾಯಿ ನಾಮ ನಿರ್ದೇಶನ ಮಾಡಿದರು. ವಿಜಯನಗರ ಜಿಲ್ಲಾಧ್ಯಕ್ಷರಾದ ಚಿಟಗೇರಿ ಕೊಟ್ರೇಶಿ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಪೂರ್ಣಿಮಾ ಪವಾರ್ ಇವರು, ಕನ್ನಡ ಭವನ ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕರ್ನಾಟಕದಿಂದ ಕಾಸರಗೋಡಿಗೆ, ಆಗಮಿಸುವ, ಸಾಹಿತ್ಯ, ಸಾಂಸ್ಕೃತಿಕ ರಾಯಭಾರಿಗಳಿಗೆ “ಉಚಿತ ವಸತಿ ಸೌಕರ್ಯ “, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಮತ್ತು ರಜತ ಸಂಭ್ರಮ ವಿಶೇಷ ಕಾರ್ಯಕ್ರಮಗಳ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವೃತರಾಗಬೇಕೆಂದು ಕಾಸರಗೋಡು ಕನ್ನಡ ಭವನದ ಸ್ಥಾಪಕಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ವಾಸುದೇವನ್ ನಾಯರ್ ಕತೆಗಳು’
    Next Article ಖಿದ್ಮಾ ಫೌಂಡೇಶನ್ 5ನೇ ವಾರ್ಷಿಕೋತ್ಸವ | ಡಿಸೆಂಬರ್ 29
    roovari

    Add Comment Cancel Reply


    Related Posts

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಸಂಗೀತ ನೃತ್ಯ ವಿಚಾರ ಸಂಕಿರಣ’ ಸಂಭ್ರಮ -2026 | ಫೆಬ್ರವರಿ 14

    February 13, 2026

    ಕರಾವಳಿ ಲೇಖಕಿಯರ ವಾಚಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

    February 13, 2026

    ಸಚ್ಚೇರಿಪೇಟೆಯಲ್ಲಿ ‘ತುಳುನಾಡಿನ ಬೆರ್ಮೆ‌ರು’ ಕೃತಿ ಬಿಡುಗಡೆ ಮತ್ತು ಮಾತುಕತೆ | ಫೆಬ್ರವರಿ 15

    February 13, 2026

    ಸಂಘಟಕ, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’

    February 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.