Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ‘ಚಿತ್ರಕಲಾ ಮತ್ತು ಕರಕುಶಲ’ ಶಿಬಿರ
    Camp

    ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ‘ಚಿತ್ರಕಲಾ ಮತ್ತು ಕರಕುಶಲ’ ಶಿಬಿರ

    April 13, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    13 ಏಪ್ರಿಲ್ 2023, ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಖ್ಯಾತ ಪ್ರಸಾದ್ ಆರ್ಟ್ ಗ್ಯಾಲರಿಯ ಪ್ರಸಾದ್ ಚಿತ್ರಕಲಾ ಶಾಲೆ, ಬಲ್ಲಾಳ್ ಭಾಗ್, ಎಂ.ಜಿ.ರೋಡ್. ಇದರ ನಿರ್ದೇಶಕರಾದಂತಹ ಶ್ರೀಯುತ ಕೋಟಿ ಪ್ರಸಾದ್ ಆಳ್ವ ಅವರು ಸುಮಾರು 30 ವರ್ಷಗಳ ಕಾಲ ಖಾಸಗಿಯಾಗಿ ತಮ್ಮ ಸ್ವಂತ ಹಣದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಯಾವುದೇ ರೀತಿಯ ಸರ್ಕಾರದ ಅನುದಾನವಾಗಲಿ ಇರುವುದಿಲ್ಲ. ಕೇವಲ ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಆಧಾರಿತವಾಗಿ ಚಿತ್ರಕಲೆಯ ವಿಷಯವನ್ನು ಒಳಗೊಂಡಿರುವಂತೆ ಪ್ರತಿ ವರ್ಷವೂ ವಾರ್ಷಿಕ ಶಿಬಿರಗಳು ಶಾಲೆಯ ಆವರಣದಲ್ಲಿ ನಡೆಯುತ್ತಿರುತ್ತದೆ. 2023 ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪರಿಸರದ ಮುಕ್ತ ವಾತಾವರಣದಲ್ಲಿ ಮಕ್ಕಳ ಮಾನಸಿಕ, ಬೌದ್ಧಿಕ, ಕ್ರಿಯಾತ್ಮಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗಿ ಬೇಸಿಕ್, ಪೇಪರ್ ಕ್ರಾಫ್ಟ್, ಕ್ಲೇ ಮಾಡ್ಲಿಂಗ್, ಜಲವರ್ಣ ಚಿತ್ರಕಲೆ, ಕೊಲಾಜ್, ಗ್ಲಾಸ್ ಪೇಂಟಿಂಗ್, ವಸ್ತು ಚಿತ್ರಣ, ಪ್ರಕೃತಿ ಹಾಗೂ ಆರ್ಟ್ ವರ್ಲಿ, ಮಡಿಕೆಗೆ ಬಣ್ಣ ಬಳಿಯುವುದು ಮತ್ತು ಅನ್ವಯಿಕ ಕಲೆಯ ದೃಶ್ಯ ಮಾಧ್ಯಮದ ಕುರಿತು ಜಿಲ್ಲೆಯ ನುರಿತ ಕಲಾವಿದರುಗಳಿಂದ ಶಿಕ್ಷಕರುಗಳಿಂದ ತರಬೇತಿಯನ್ನು ನೀಡಲಾಗುತ್ತದೆ. ಶಿಬಿರದಲ್ಲಿ ಹಿರಿಯ ಕಲಾವಿದರಾದಂತಹ ಗಣೇಶ ಸೋಮಯಾಜಿ ಜೊತೆಗೆ ಪ್ರತಿಭಾವಂತ ಕಲಾವಿದರಾದ ರಶ್ಮಿ ಆಚಾರ್ಯ, ಶ್ರೀಕಲ, ಸಾಯಿ ಪ್ರಣಿತ್, ವಸಂತ, ವಿವೇಕ ಹೀಗೆ ಹಲವಾರು ಕಲಾವಿದರು ಭಾಗವಹಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಲಾ ಶಿಕ್ಷಕರು ನಮ್ಮ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪಾರ್ವತಿ ನೃತ್ಯವಿಹಂಗಮ(ರಿ) ಹಾಗೂ ನೃತ್ಯಕುಟೀರ (ರಿ) ನೃತ್ಯ ಸಂಸ್ಥೆಯಿಂದ ಎಪ್ರಿಲ್ 15 ಮತ್ತು 16 ರಂದು ‘Fun with Tala’ ಕಾರ್ಯಗಾರ
    Next Article ಏಪ್ರಿಲ್ 15ಕ್ಕೆ ಎಡನೀರು ಮಠದಲ್ಲಿ ‘ಗಮಕ ಗಾಯನ ಗಾರುಡಿಗ ಪ್ರಶಸ್ತಿ’ ಮತ್ತು ‘ಕವಿಗೋಷ್ಠಿ’
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026

    ಕೋ. ಮ. ಕಾರಂತ ಪ್ರಶಸ್ತಿಗೆ ಬಳ್ಕೂರು ಜಯರಾಮ ಉಡುಪ ಆಯ್ಕೆ

    February 6, 2026

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.