Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಲಹರಿ ಆಯೋಜಿಸುವ ತಾಳಮದ್ದಳೆ ಸ್ಪರ್ಧೆ ಹಾಗೂ ಸಪ್ತಾಹದ ಪೂರ್ವಭಾವ ಸಭೆ
    Yakshagana

    ಯಕ್ಷಲಹರಿ ಆಯೋಜಿಸುವ ತಾಳಮದ್ದಳೆ ಸ್ಪರ್ಧೆ ಹಾಗೂ ಸಪ್ತಾಹದ ಪೂರ್ವಭಾವ ಸಭೆ

    June 19, 2025Updated:June 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ : ಕಿನ್ನಿಗೋಳಿಯ ಯಕ್ಷಲಹರಿ ಯುಗಪುರುಷ ಸಂಸ್ಥೆಯಲ್ಲಿ ಕಳೆದ 34 ವರ್ಷಗಳಿಂದ ಯಕ್ಷಗಾನದ ಕೈಕಂರ್ಯ ಕಲಾ ಮಾತೆಯ ಸೇವೆ ನಿರಂತರ ನಡೆಯುತ್ತ ಬಂದಿದೆ, ಇದೀಗ 34 ನೇ ವರ್ಷದ ಕಲಾ ಪರ್ವ ಕರ್ಣಾಟಕ ಬ್ಯಾಂಕ್ ಪ್ರಾಯೋಜಿತ ತಾಳಮದ್ದಲೆ ಸ್ಪರ್ಧೆ ಸಪ್ತಾಹ, ಹಾಗೂ ಯಕ್ಷಲ ಹರಿಯ ವಾರ್ಷಿಕೋತ್ಸವ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಮ್ಮಾನ ಜು.27 ರಿಂದ ಅ. 3 ರತನಕ ನಡೆಯಲಿದೆ ಎಂದು ಯಕ್ಷಲಹರಿ ಸಂಸ್ಥೆಯ ಅಧ್ಯಕ್ಷ ರಘುನಾಥ ಕಾಮತ್ ಕೆಂಚನಕೆರೆ ತಿಳಿಸಿದರು.
    ಅವರು ಕಿನ್ನಿಗೋಳಿಯ ದುರ್ಗಾ ರೆಸಿಡೆನ್ಸಿಯ ಸಭಾಭವನ ದಲ್ಲಿ ನಡೆದ ತಾಳಮದ್ದಳೆ ಸ್ಪರ್ಧೆ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿ, 7 ದಿನಗಳಲ್ಲಿ ಆಹ್ವಾನಿತ ಹವ್ಯಾಸಿ ತಂಡಗಳ ತಾಳಮದ್ದಳೆ ಸ್ಪರ್ಧೆ ನಡೆಯಲಿದ್ದು, ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರತಿ ವರ್ಷ ಕಲಾವಿದರ ಸಮ್ಮಾನ ಜತೆಗೆ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಸಹಕಾರ ನೀಡುವ ಯೋಜನೆ ನಡೆಯಲಿದೆ ಎಂದರು.
    ತಾಳಮದ್ದಳೆ ಸ್ಪರ್ಧಾ ಸಪ್ತಾಹದಲ್ಲಿ ಪ್ರತಿದಿನ ಸಭಾ ಕಾರ್ಯಕ್ರಮದಲ್ಲಿ ಹವ್ಯಾಸಿ ಹಿರಿಯ ಕಲಾವಿದರಿಗೆ ಗೌರವ, ಅಗಲಿದ ಹವ್ಯಾಸಿ ಯಕ್ಷಗಾನ ಕಲಾವಿದರ ಸಂಸ್ಮರಣೆ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ವಸಂತ ದೇವಾಡಿಗೆ ತಿಳಿಸಿದರು. ಉಪಾಧ್ಯಕ್ಷ ಪಶುಪತಿ ಶಾಸ್ತ್ರಿ ದೇವಾಡಿಗ ಕಾರ್ಯಕ್ರಮದ ರೂಪುರೇಷೆ ತಿಳಿಸಿದರು.
    ವಿನಯಾಚಾರ್ ಹೊಸಬೆಟ್ಟು, ಸುಧಾಕರ ಕುಲಾಲ್ ಮುಂಡೂರು. ಅಶ್ವಥ ರಾವ್, ಉಮೇಶ್ ನೀಲಾವರ ವಂದಿಸಿದರು. ಶ್ರೀವತ್ಸ ಭಟ್ ಕಾರ್ಯಕ್ರಮ ನಿರೂಪಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ
    Next Article ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೋವಾ ಘಟಕದ ದ್ವಿತೀಯ ವಾರ್ಷಿಕೋತ್ಸವ | ಜೂನ್ 22
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಶರಣ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯಕ್ರಮಗಳಿಗೆ ಆಹ್ವಾನ | ಕೊನೆಯ ದಿನಾಂಕ ಜೂನ್ 15

    June 13, 2026

    ಕಲಾಂಗಣದಲ್ಲಿ ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪ ಶಿಬಿರ ಆರಂಭ

    June 13, 2026

    ನೃತ್ಯ ವಿಮರ್ಶೆ | ಲಯಾತ್ಮಕ ನರ್ತನ – ವೈಷ್ಣವಿ ಹೆಜ್ಜೆ-ಗೆಜ್ಜೆಗಳ ವೈಶಿಷ್ಟ್ಯ 

    June 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.