ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ ದಿನಾಂಕ 19 ಆಗಸ್ಟ್ 2025ರಂದು ಪೂರ್ವಾಹ್ನ ಹನ್ನೊಂದು ಗಂಟೆಗೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ ಜೈನ್ ತಿಳಿಸಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ದತ್ತಣ್ಣ ಪುರಸ್ಕಾರ ಪ್ರದಾನ ಮಡುವರು. ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ‘ಜ್ಞಾನಪಥ ಮತ್ತು ಜ್ಞಾನರಥ’ ಎಂಬ ಎರಡು ಕೃತಿಗಳನ್ನು ಲೋಕಾರ್ಪಣೆಗೊಳಿಸಲಿರುವರು.
Subscribe to Updates
Get the latest creative news from FooBar about art, design and business.
Previous Articleಎಡನೀರು ಮಠದಲ್ಲಿ ಬಡಗು ತಿಟ್ಟು ಯಕ್ಷಗಾನ ನಾಟ್ಯ ವಾಚ್ಯ ವೈಭವ