Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯ ಬಹುಮಾನ ಪ್ರದಾನ ಸಮಾರಂಭ | ಜೂನ್ 28
    Competition

    ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯ ಬಹುಮಾನ ಪ್ರದಾನ ಸಮಾರಂಭ | ಜೂನ್ 28

    June 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ವತಿಯಿಂದ ನಾಡೋಜ ಡಾ. ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿ ಅಂಗವಾಗಿ ಆಯೋಜಿಸಿದ್ದ ಕನ್ನಡದ ಯುವ ಲೇಖಕರಿಗೆ ‘ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ’ ಮತ್ತು ‘ಶಾಂತಾದೇವಿ ಕಣವಿ ಕಥಾ ಸ್ಪರ್ಧೆ’ಯ ಬಹುಮಾನ ಪ್ರದಾನ ಸಮಾರಂಭವನ್ನು ದಿನಾಂಕ 28 ಜೂನ್ 2026ರಂದು ಮುಂಜಾನೆ 10-30 ಗಂಟೆಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಸಮಾರಂಭದ ಅಧ್ಯಕ್ಷತೆಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಗು. ಬೆಲ್ಲದ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಹಿರಿಯ ಸಾಹಿತಿ ನಾಡೋಜ ಡಾ. ಕುಂ. ವೀರ ಭದ್ರಪ್ಪ ಇವರು ‘ಕಣವಿ ದಂಪತಿಗಳು’ ಮತ್ತು ಧಾರವಾಡದ ಸಾಹಿತಿ ಡಾ. ಜಿ.ಎಂ. ಹೆಗಡೆ ಇವರು ‘ಕಣವಿ ಶಿವರುದ್ರಪ್ಪ ಅವರ ಸ್ನೇಹ ಕಾರ್ತೀಕ’ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಹಿರಿಯ ಸಂಗೀತಗಾರರಾದ ಡಾ. ಸುಮಿತ್ರಾ ಕಾಡದೇವರಮಠ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

    baikady commemoration competition Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ‘ಯಕ್ಷಗಾನ ಕಾರ್ಯಕ್ರಮ’ | ಜೂನ್ 28
    Next Article ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ‘ಸಾಹಿತ್ಯ ಹುಣ್ಣಿಮೆ’ ಕಾರ್ಯಕ್ರಮ | ಜೂನ್ 29
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.