Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋವಿಂದದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ
    Literature

    ಗೋವಿಂದದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ

    May 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಗೋವಿಂದದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ‘ಪುಸ್ತಕ ಪ್ರೀತಿ ಪರಿಚಯ ಸರಣಿ’ ಕಾರ್ಯಕ್ರಮವು ದಿನಾಂಕ 24-04-2024ರಂದು ನಡೆಯಿತು. ಈ ಸರಣಿಯಲ್ಲಿ ಪ್ರಥಮ ಬಿ.ಎಸ್ಸಿ. ವಿದ್ಯಾರ್ಥಿನಿ ರಕ್ಷಿತಾ ಎಂ. ಗೋಲನ್ನವರ್ ಅವರು ಚ.ನ.ಶಂಕರ ರಾವ್‌ ಬರೆದ ‘ಮಹಾತ್ಮರ ಮಹಾತ್ಮ ಸ್ವಾಮಿ ವಿವೇಕಾನಂದರು’ ಎಂಬ ಪುಸ್ತಕವನ್ನು ಪರಿಚಯಿಸಿ “ಈ ಕೃತಿಯಲ್ಲಿ ಸ್ವಾಮಿ ವಿವೇಕಾನಂದರ ಆದರ್ಶದಾಯಕ ಜೀವನ, ಅವರ ಜೀವನಕ್ಕೆ ಸಂಬಂಧಿಸಿದ ಅವಿಸ್ಮರಣೀಯ ಘಟನೆಗಳು. ಅವರು ನೀಡಿದ ಅಮರ ಸಂದೇಶಗಳು ಹಾಗೂ ಅವರ ಬಗ್ಗೆ ರಾಷ್ಟ್ರನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳು ಇವೆಲ್ಲವುಗಳ ಪಕ್ಷಿನೋಟ ಸುಂದರವಾಗಿ ಮೂಡಿಬಂದಿವೆ” ಎಂದು ಹೇಳಿದರು.

    ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅವರು ಸ್ಮರಣಿಕೆ ನೀಡಿದರು. ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಗ್ರಂಥಪಾಲಕಿ ಡಾ. ಸುಜಾತಾ ಬಿ. ಹಾಗೂ ಗ್ರಂಥಾಲಯದ ಸಿಬಂದಿ ಉಪಸ್ಥಿತರಿದ್ದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ತನುಶ್ರೀ ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಐದನೇ ಕಚುಸಾಪ ಸಮ್ಮೇಳನ | ಮೇ 5
    Next Article ಸಾಹಿತ್ಯ ಗಂಗಾ ಧಾರವಾಡ ದಿಂದ ರಾಜ್ಯಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆ
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.