Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿ
    Drawing

    ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿ

    August 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ಗದಗ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಬಾಲಭವನ ಸೊಸೈಟಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಮಕ್ಕಳ ಚಿತ್ರ ಕಲೋತ್ಸವ ‘ಚಿಣ್ಣರ ಚಿತ್ರ ಚಿತ್ತಾರ 2023-24’ ಇದರ ಬಹುಮಾನ ವಿತರಣಾ ಸಮಾರಂಭವು ದಿನಾಂಕ 14 ಆಗಸ್ಟ್ 2024 ರಂದು ಧಾರಾವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು.
    ದೇಶದಾದ್ಯಂತ ಸುಮಾರು 27,000 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಮೂಡುಬಿದಿರೆ ಮೌಂಟ್ ಕಾರ್ಮೆಲ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಶ್ವಿಲ್ ನೀಲ್ ಲೋಬೋ ‘ಪುಟ್ಟ ಕಲಾವಿದ’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರು ಮೂಡುಬಿದಿರೆ ಅಪೂರ್ವ ನಗರದ ಅರುಣ್ ವಿನೀತ ಲೋಬೋ ದಂಪತಿಯ ಪುತ್ರ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ಸು.ವಿ.ಕಾ. ದ ಏಕವ್ಯಕ್ತಿ ನಾಟಕ
    Next Article ಖ್ಯಾತ ಕಾಷ್ಠ ಶಿಲ್ಪಿ ಮುರುವ ಮಾಣಿಲದ ನಾರಾಯಣ ಆಚಾರ್ಯ ಇನ್ನಿಲ್ಲ
    roovari

    Comments are closed.

    Related Posts

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಚಿತ್ರಕಲೆ ಮತ್ತು ರೇಖಾಚಿತ್ರಗಳ ಪ್ರದರ್ಶನ | ಮೇ 04ರಿಂದ 14

    May 2, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.