Subscribe to Updates

    Get the latest creative news from FooBar about art, design and business.

    What's Hot

    ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಪ್ರೊ. ಎಸ್‌.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ

    February 16, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಎಡನೀರು ಮಠದಲ್ಲಿ ಪುತ್ತೂರಿನ ಶ್ರೀ ಜಿ.ಎಲ್. ಆಚಾರ್ಯರವರ ಶತಮಾನದ ಸ್ಮರಣೆ | ಫೆಬ್ರವರಿ 09
    Book Release

    ಶ್ರೀ ಎಡನೀರು ಮಠದಲ್ಲಿ ಪುತ್ತೂರಿನ ಶ್ರೀ ಜಿ.ಎಲ್. ಆಚಾರ್ಯರವರ ಶತಮಾನದ ಸ್ಮರಣೆ | ಫೆಬ್ರವರಿ 09

    February 6, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಪ್ರಖ್ಯಾತ ಸ್ವರ್ಣ ಉದ್ಯಮಿಗಳೂ, ಸಮಾಜಸೇವಕರೂ ಆಗಿದ್ದ ಶ್ರೀ ಜಿ.ಎಲ್. ಆಚಾರ್ಯ ಪುತ್ತೂರು ಇವರ ಶತಮಾನದ ಸ್ಮರಣೆ ಕಾರ್ಯಕ್ರಮವು ದಿನಾಂಕ 09 ಫೆಬ್ರವರಿ 2025ರಂದು ಶ್ರೀ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯೊಂದಿಗೆ ಜರಗಲಿದೆ.

    ಅಪರಾಹ್ನ 3-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಉದ್ಘಾಟಿಸಲಿದ್ದು, ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮುಖ್ಯ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದು, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ. ರಾಮಕುಂಜ ಇವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಶತಮಾನದ ನೆನಪಲ್ಲಿ ಕಿರುಹೊತ್ತಗೆ ‘ಬಂಗಾರ’ ಬಿಡುಗಡೆಗೊಳ್ಳಲಿದ್ದು, ಪತ್ರಕರ್ತ, ಯಕ್ಷಗಾನ ಕಲಾವಿದ ನಾ. ಕಾರಂತ ಪೆರಾಜೆ ಇವರು ಕೃತಿ ಪರಿಚಯ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

    ಸಂಜೆ 5-00 ಗಂಟೆಯಿಂದ ‘ಆಚಾರ್ಯ ರತ್ನಾಕರ’ ವಿದ್ವಾನ್ ವಿಠಲ ರಾಮಮೂರ್ತಿ ಚೆನ್ನೈ ಇವರು ‘ವಿಪ್ರಹಾರ್ ಬಳಗ ಚೆನ್ನೈ’ ಇವರೊಂದಿಗೆ ಪ್ರಸ್ತುತಪಡಿಸುವ ‘ಕರ್ನಾಟಕ ಶೈಲಿಯ ವಿಶೇಷ ವಾದ್ಯಸಂಗೀತ’ ಜರಗಲಿದೆ. ವಯಲಿನ್‌ನಲ್ಲಿ ವಿದ್ವಾನ್ ವಿಠಲ ರಾಮಮೂರ್ತಿ ಚೆನ್ನೈ, ಮಂಡೋಲಿನ್‌ನಲ್ಲಿ ವಿದ್ವಾನ್ ವಿಶ್ವಾಸ್ ಹರಿ ಚೆನ್ನೈ, ಕೀಬೋರ್ಡ್‌ನಲ್ಲಿ ಪ್ರಣವ್ ಆರ್.ವಿ. ಚೆನ್ನೈ, ತಾಳವಾದ್ಯದಲ್ಲಿ ವಿದ್ವಾನ್ ಹರಿಹರನ್ ಸುಂದರ್ ರಾಮನ್ ಚೆನ್ನೈ ಜೊತೆಗೂಡಲಿದ್ದಾರೆ.

    Book release Literature Music
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿ ತಿಂಗಳ ಸರಣಿ ತಾಳಮದ್ದಳೆ
    Next Article ‘ನೃತ್ಯ ಸುಧಾ’ ವಿಂಶತಿ ವರ್ಷಾಚರಣೆ
    roovari

    Add Comment Cancel Reply


    Related Posts

    ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಪ್ರೊ. ಎಸ್‌.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ

    February 16, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬೆಳ್ಳಕ್ಕಿ ಸಾಲು’

    February 16, 2026

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.