Subscribe to Updates

    Get the latest creative news from FooBar about art, design and business.

    What's Hot

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಸ್ಪರ್ಧೆ | ನವೆಂಬರ್ 23
    Competition

    ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಸ್ಪರ್ಧೆ | ನವೆಂಬರ್ 23

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಸುವರ್ಣ ಸಂಭ್ರಮ‌ 50 ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ .ಕ್ರೆಸೆಂಟ್ ಶಾಲೆ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ ), ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ (ರಿ), ಮಡಿಕೇರಿ.ಇವರ ಸಂಯುಕ್ತ ಆಶ್ರಯದಲ್ಲಿ, 69ನೇ ಕನ್ನಡ ರಾಜ್ಯೋತ್ಸವ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮವು ಮಡಿಕೇರಿಯ ಮಹದೇವಪೇಟೆ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯ ಸಭಾಂಗಣದಲ್ಲಿ ದಿನಾಂಕ 23 ನವೆಂಬರ್ 2024ರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.
    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಉದ್ಘಾಟಿಸಿಲಿದ್ದಾರೆ.
    ಮುಖ್ಯ ಅತಿಥಿಗಳಾಗಿ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯ ಅಧ್ಯಕ್ಷರಾದ ನಿಜಾಮುದ್ದಿನ್ ಸಿದ್ದೀಖ್ , ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ.) ಇದರ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕಾರ್ಯದರ್ಶಿಗಳಾದ ಎಸ್. ಐ. ಮುನೀರ್ ಅಹ್ಮದ್, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ.) ಇದರ ಉಪಾಧ್ಯಕ್ಷರಾದ ಎಂ. ಬಿ. ನಾಸಿರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷ್ಯೆ ಹಾಗೂ ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಪುದಿಯನೆರವನ ರೇವತಿ ರಮೇಶ್, ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕೋಶಾಧಿಕಾರಿಯಾದ ಎಸ್. ಎಸ್. ಸಂಪತ್ ಕುಮಾರ್, ಮಡಿಕೇರಿ ತಾಲೂಕು ಕ. ಸಾ. ಪ. ಇದರ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ
    ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯುವ ರಸಪ್ರಶ್ನೆ ಕಾರ್ಯಕ್ರಮವನ್ನು ಜಿಲ್ಲೆಯ ಹಿರಿಯ ಸಾಹಿತಿ ಬಿ. ಎ. ಶಂಶುದ್ದೀನ್ ನಡೆಸಿಕೊಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಸಾತ್ವಿಕ ಚಿಂತನೆಗಳ ‘ಅವಕಾಶವೆಂಬ ಅಮೃತ ಘಳಿಗೆ’
    Next Article ಧಾರವಾಡ ರಂಗಾಯಣದ ಸಾಂಸ್ಕೃತಿಕ ಸಮುಚ್ಚಯದಲ್ಲಿ ದತ್ತಿ ಕಾರ್ಯಕ್ರಮ | ನವೆಂಬರ್ 23
    roovari

    Add Comment Cancel Reply


    Related Posts

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.