Subscribe to Updates

    Get the latest creative news from FooBar about art, design and business.

    What's Hot

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಶ್ರೀ ಪುತ್ತಿಗೆ ನೃಸಿಂಹ ಆಡಿಟೋರಿಯಂನಲ್ಲಿ ‘ರಾಗರತ್ನಮಾಲಿಕೆ -46’ | ಫೆಬ್ರವರಿ 21
    Music

    ಉಡುಪಿಯ ಶ್ರೀ ಪುತ್ತಿಗೆ ನೃಸಿಂಹ ಆಡಿಟೋರಿಯಂನಲ್ಲಿ ‘ರಾಗರತ್ನಮಾಲಿಕೆ -46’ | ಫೆಬ್ರವರಿ 21

    February 20, 2026Updated:February 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಗ ಧನ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನಮಾಲಿಕೆ – 46’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ದಿನಾಂಕ 21 ಫೆಬ್ರವರಿ 2026ರಂದು ಉಡುಪಿ ಶ್ರೀ ಕೃಷ್ಣ ಮಠದ ಬಳಿಯಿರುವ ಗೀತಾ ಮಂದಿರ 6ನೇ ಮಹಡಿಯಲ್ಲಿರುವ ಶ್ರೀ ಪುತ್ತಿಗೆ ನೃಸಿಂಹ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಂಜೆ 5-35 ಗಂಟೆಗೆ ಕುಮಾರಿ ಶ್ರೇಯ ಯು. ನಾಯಕ್ ಇವರ ವೀಣಾವಾದನಕ್ಕೆ ಧೀಮಂತ ಭಟ್ಟ ಹರಿಹರಪುರ ಮೃದಂಗ ವಾದನದಲ್ಲಿ ಹಾಗೂ ಸಂಜೆ ಗಂಟೆ 6-55ಕ್ಕೆ ಬೆಂಗಳೂರಿನ ಡಾ. ಸಂಜನ ಕೌಶಿಕ ಇವರ ಹಿಂದುಸ್ತಾನಿ ಗಾಯನಕ್ಕೆ ತಬ್ಲಾದಲ್ಲಿ ಉಡುಪಿಯ ದೀಪಕ್ ನಾಯಕ್ ಮತ್ತು ಹಾರ್ಮೋನಿಯಂನಲ್ಲಿ ಮಣಿಪಾಲದ ಶಶಿಕಿರಣ್ ಸಹಕರಿಸಲಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ಉಮಾಶಂಕರಿ ತಿಳಿಸಿರುತ್ತಾರೆ.

     

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ | ಫೆಬ್ರವರಿ 20
    Next Article ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22
    roovari

    Add Comment Cancel Reply


    Related Posts

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026

    ‘ಜಾನಪದ ಕಲಾರತ್ನ’ ಮತ್ತು ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 21

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.