Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 50 ಸರಣಿ ಸಂಗೀತ ಕಾರ್ಯಕ್ರಮ | ಜೂನ್ 21
    Music

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 50 ಸರಣಿ ಸಂಗೀತ ಕಾರ್ಯಕ್ರಮ | ಜೂನ್ 21

    June 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಗ ಧನ ಉಡುಪಿ (ರಿ) ಸಂಸ್ಥೆ ಮತ್ತು ಶ್ರೀ ಎಲ್ಲೂರು ಲಕ್ಷ್ಮೀನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಸಹಯೋಗದೊಂದಿಗೆ ‘ರಾಗರತ್ನ ಮಾಲಿಕೆ- 4’ ಸರಣಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ದಿನಾಂಕ 21 ಜೂನ್ 2026ನೇ ಭಾನುವಾರ ಸಂಜೆ 4-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

    ಸಂಜೆ ಗಂಟೆ 4-00ರಿಂದ ಚೆನ್ನೈಯ ಸ್ವರಾತ್ಮಿಕ ಶ್ರೀಕಾಂತ್ ಇವರ ಹಾಡುಗಾರಿಕೆಗೆ ವಯೋಲಿನ್ ನಲ್ಲಿ ತನ್ಮಯಿ ಉಪ್ಪಂಗಳ ಮತ್ತು ಮೃದಂಗಂನಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿದ್ದಾರೆ.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಚರಿತ್ರಾರ್ಹ ದಾಖಲೆಯ ಸಿರಿಬಾಗಿಲ ‘ಬೆಳಕಿನ ಕಿರಣ’ ವಿಚಾರಗೋಷ್ಠಿ
    Next Article ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.