Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ರಾಗರತ್ನಮಾಲಿಕೆ -25’ ಸಂಗೀತ ಕಾರ್ಯಕ್ರಮ
    Music

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ರಾಗರತ್ನಮಾಲಿಕೆ -25’ ಸಂಗೀತ ಕಾರ್ಯಕ್ರಮ

    June 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣ ಮಠ ಉಡುಪಿಯಲ್ಲಿ, ರಾಗ ಧನ ಸಂಸ್ಥೆ (ರಿ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪ್ರಸ್ತುತ ಪಡಿಸುವ ‘ರಾಗರತ್ನಮಾಲಿಕೆ -25’ ಸಂಗೀತ ಕಾರ್ಯಕ್ರಮವು ದಿನಾಂಕ 02-06-2024ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.

    ವಿದ್ವಾನ್ ಪ್ರಣವಶ್ರೀ ಯಶಸ್ವಿ ಸುಬ್ಬರಾವ್ ಮತ್ತು ಅವರ ಶಿಷ್ಯ ಚಿರಂಜೀವಿ ಮೋಕ್ಷಿತ್ ಯಸ್. ಬೆಂಗಳೂರು ಇವರ ದ್ವಂದ್ವ ವಯೊಲಿನ್ ವಾದನ ಕಚೇರಿ ನಡೆಯಿತು. ಮೃದಂಗದಲ್ಲಿ ಡಾ. ಅಕ್ಷಯ ನಾರಾಯಣ ಕಾಂಚನ ಮತ್ತು ಘಟಂನಲ್ಲಿ ವಿದ್ವಾನ್ ಯಸ್. ಮಂಜುನಾಥ್ ಮೈಸೂರು ಸಹಕರಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯಲ್ಲಿ ‘ಅಂತರಗಂಗೆ’ ಕೃತಿ ಲೋಕಾರ್ಪಣೆ | ಜೂನ್ 9
    Next Article ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಜೂನ್ 10, 17 ಮತ್ತು 24
    roovari

    Add Comment Cancel Reply


    Related Posts

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.