Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಹಾಂತೇಶ ನವಲಕಲ್ ಮತ್ತು ಶ್ರೀಲೋಲ ಸೋಮಯಾಜಿಯವರಿಗೆ “ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ”
    Drama

    ಮಹಾಂತೇಶ ನವಲಕಲ್ ಮತ್ತು ಶ್ರೀಲೋಲ ಸೋಮಯಾಜಿಯವರಿಗೆ “ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ”

    March 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    30 ಮಾರ್ಚ್ 2023, ಧಾರವಾಡ: ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು ನೀಡುವ 2022ನೇ ಸಾಲಿನ “ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ”ಯು ಮಹಾಂತೇಶ ನವಲಕಲ್ ಅವರ ‘ಬುದ್ಧಗಂಟೆಯ ಸದ್ದು ಮತ್ತು ಇತರೆ ಕತೆಗಳು’ ಹಾಗೂ ಶ್ರೀಲೋಲ ಸೋಮಯಾಜಿಯವರ ‘ನ ಪ್ರಮದಿತವ್ಯಂ’ ಎಂಬ ಕಥಾಸಂಕಲನಗಳ ಹಸ್ತಪ್ರತಿಗಳಿಗೆ ದೊರತಿದೆ.

    ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಟಿ.ಪಿ. ಅಶೋಕ ಮತ್ತು ಖ್ಯಾತ ಕಥೆಗಾರ ಡಾ. ಕೆ. ಸತ್ಯನಾರಾಯಣ ಅವರು ತೀರ್ಪುಗಾರರಾಗಿದ್ದು ಸರ್ವಾನುಮತದಿಂದ ಈ ಹಸ್ತಪ್ರತಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಪ್ರಶಸ್ತಿ ರೂ.20000/- ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ.

    ಎಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಖ್ಯಾತ ಕವಿ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಸಂಚಾಲಕ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಶ್ರೀಲೋಲ ಸೋಮಯಾಜಿ

    ಮಹಾಂತೇಶ ನವಲಕಲ್

    Share. Facebook Twitter Pinterest LinkedIn Tumblr WhatsApp Email
    Previous Articleತುಳು ಕೂಟ ಕುಡ್ಲದ ಸುವರ್ಣ ಮಹೋತ್ಸವದ ಅಂಗವಾಗಿ “ತುಳು ಕುಣಿತ ಭಜನ ಸ್ಪರ್ಧೆ 2023”
    Next Article ಮಂಗಳೂರಿನಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮತ್ತು “ಸಮರ್ಪಣಂ” ಕಲೋತ್ಸವ ಉದ್ಘಾಟನೆ
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.