Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಕ್ಕಳ ಬೇಸಿಗೆ ಶಿಬಿರ ‘ರಜಾಮಜಾ – 2024’ | ಏಪ್ರಿಲ್ 11ರಿಂದ ಮೇ 5ರವರೆಗೆ
    Camp

    ಮಕ್ಕಳ ಬೇಸಿಗೆ ಶಿಬಿರ ‘ರಜಾಮಜಾ – 2024’ | ಏಪ್ರಿಲ್ 11ರಿಂದ ಮೇ 5ರವರೆಗೆ

    March 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಬಿರುಬೇಸಿಗೆಯ ಧಗೆಯಲ್ಲಿ ತೂರಿಬಂದ ಮಳೆಯ ತಿಳಿ ತಂಗಾಳಿಯ ಸಿಂಚನದಂತೆ ಮಕ್ಕಳ ನಗೆ, ಅದಕ್ಕೊಂದು ಕಲೆಯ ಚೌಕಟ್ಟು. ನಲಿವಿನಲ್ಲೇ ನಡೆವ ಕಲಿಕೆಯ ತಿಂಗಳ ಸಂಭ್ರಮ ‘ರಜಾಮಜಾ’.

    ಮೈಸೂರಿನ ನಟನ ಇವರ ವತಿಯಿಂದ ಮಂಡ್ಯ ರಮೇಶ ನೇತೃತ್ವದಲ್ಲಿ ದಿನಾಂಕ 11-04-2024ರಿಂದ 05-05-2024ರವರೆಗೆ ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ಮೈಸೂರಿನ ದಟ್ಟಗಳ್ಳಿ ಸುಪ್ರೀಮ್ ಪಬ್ಲಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಈ ಸಡಗರದ ಶಿಬಿರ. ನೂರಾರು ಮಕ್ಕಳ ವೈವಿಧ್ಯಮಯ ಕಲೆಯ ಮುಖಗಳನ್ನು ಅಪ್ಪ-ಅಮ್ಮಂದಿರಿಗೆ, ಬಂಧು-ಮಿತ್ರರಿಗೆ ಮತ್ತು ಬಾಳುವ ಈ ಸಮಾಜಕ್ಕೆ ಸರಳವಾಗಿ ದಾಖಲಿಸುತ್ತಾ ಹೋಗುತ್ತದೆ.

    ನಮ್ಮ ಕನ್ನಡ ಜಾನಪದದ ಪ್ರಖರ ಶಕ್ತಿಯನ್ನು ಆಧುನಿಕ ರಂಗಭೂಮಿಗೆ ದಾಟಿಸುವ ಆರಂಭದ ಕಲಿಕೆಯ ಶಿಬಿರವಿದು. ಎರಡು ದಶಕಗಳ ಸುದೀರ್ಘ ಯಾನದ ಅನುಭವವೂ ಇದರೊಂದಿಗಿದೆ. ತಿಂಗಳಿಡೀ ಮಕ್ಕಳು ಹಲವು ಸಾಧಕರೊಂದಿಗೆ, ಶ್ರೇಷ್ಠ ಸಂಪನ್ಮೂಲರೊಂದಿಗೆ, ಹೊಸ ಗೆಳೆಯ-ಗೆಳತಿಯರೊಂದಿಗೆ ಒಡನಾಡುತ್ತಾ, ಪರಸ್ಪರ ಸಂತೋಷವನ್ನು ಹಂಚಿಕೊಳ್ಳುತ್ತಾ ಸಾಗುವುದನ್ನು ಮತ್ತು ಅರಳುವುದನ್ನು ಗಮನಿಸುವುದೇ ಒಂದು ಚಂದ.

    ಪ್ರವೇಶ ಪ್ರಕ್ರಿಯೆಯು ದಿನಾಂಕ 31-03-2024ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 9480468327, 7259537777, 9845595505, 0821- 2564455

    Share. Facebook Twitter Pinterest LinkedIn Tumblr WhatsApp Email
    Previous Article2023-24ನೇ ಸಾಲಿನ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ ಪ್ರಕಟ
    Next Article ಕಾಸರಗೋಡಿನ ಅನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನದದಲ್ಲಿ ‘ಸಾಹಿತ್ಯ ಗಾನ ನೃತ್ಯ ವೈಭವ
    roovari

    Add Comment Cancel Reply


    Related Posts

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    ಕರುಂಬಿತ್ತಿಲ್ ಸಂಗೀತ ಶಿಬಿರದ ಸಮಾರೋಪ ಸಮಾರಂಭ

    May 30, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025

    ಉದ್ಘಾಟನೆಗೊಂಡ ‘ಚಿಗುರು’ ಮಕ್ಕಳ ವೃತ್ತಿಪರ ರಂಗಭೂಮಿ ಕಾರ್ಯಗಾರ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.