Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸಮುದಾಯ ರಾಯಚೂರು ಪ್ರಸ್ತುತ ಪಡಿಸುವ ‘ರಕ್ತ ವಿಲಾಪ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 29
    Drama

    ಸಮುದಾಯ ರಾಯಚೂರು ಪ್ರಸ್ತುತ ಪಡಿಸುವ ‘ರಕ್ತ ವಿಲಾಪ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 29

    September 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ರಂಗಾಯಣ ಮೈಸೂರು ಇದರ ವತಿಯಿಂದ ರಂಗಾಯಣ ವಾರಾಂತ್ಯ ರಂಗಪ್ರದರ್ಶನದ ಪ್ರಯುಕ್ತ ಸಮುದಾಯ ರಾಯಚೂರು ಪ್ರಸ್ತುತ ಪಡಿಸುವ ಡಾ. ವಿಕ್ರಮ್ ವಿಸಾಜಿಯವರ ‘ರಕ್ತ ವಿಲಾಪ’ ನಾಟಕ ಪ್ರದರ್ಶನವು ದಿನಾಂಕ 29 ಸೆಪ್ಟೆಂಬರ್ 2024ರಂದು ಸಂಜೆ 6-00 ಗಂಟೆಗೆ ಮೈಸೂರು ರಂಗಾಯಣದ ಭೂಮಿಗೀತದಲ್ಲಿ ನಡೆಯಲಿದೆ.

    ಈ ನಾಟಕದ ನಿರ್ದೇಶನ ಪ್ರವೀಣ್ ರೆಡ್ಡಿ ಗುಂಜಹಳ್ಳಿ ಹಾಗೂ ಸಹ ನಿರ್ದೇಶನ ಶ್ರೀಮತಿ ನಿರ್ಮಲಾ ವೇಣುಗೋಪಾಲ ಇವರು ಮಾಡಿದ್ದು, ಸಂಗೀತ ಇನ್ಸಾಫ್ ಹೊಸಪೇಟೆ ನೀಡಿದ್ದು, ಬೆಳಕು – ಲಕ್ಷ್ಮಣ ಮಂಡಲಗೇರಾ, ಪ್ರಸಾಧನ – ವೆಂಕಟ್ ನರಸಿಂಹಲು ಹಾಗೂ ರಂಗ ಸಜ್ಜಿಕೆ ನಾಗರಾಜ ಸಿರವಾರ ಇವರುಗಳು ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleನಟನ ರಂಗಶಾಲೆಯಲ್ಲಿ ‘ಅಂಧಯುಗ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 29
    Next Article ‘ಕಾವ್ಯ ಸಂಸ್ಕೃತಿ ಯಾನ’ ತೊಗರಿ ನಾಡಿನಲ್ಲಿ ಜನರೆಡೆಗೆ ಕಾವ್ಯ ತೃತೀಯ ಕವಿಗೋಷ್ಠಿ | ಸೆಪ್ಟೆಂಬರ್ 29
    roovari

    Comments are closed.

    Related Posts

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026

    ಉಡುಪಿಯಲ್ಲಿ ಉದ್ಘಾಟನೆಗೊಂಡ ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’

    February 26, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ರಂಗ ವಿಮರ್ಶೆ | ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

    February 23, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.