Subscribe to Updates

    Get the latest creative news from FooBar about art, design and business.

    What's Hot

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ‘ರಕ್ತಾಕ್ಷಿ’ ನಾಟಕ ಪ್ರದರ್ಶನ | ಮಾರ್ಚ್ 27
    Drama

    ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ‘ರಕ್ತಾಕ್ಷಿ’ ನಾಟಕ ಪ್ರದರ್ಶನ | ಮಾರ್ಚ್ 27

    March 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ವಿಜಯನಗರ ಬಿಂಬ (ರಿ.) ಇದರ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಪಯುಕ್ತ 13ನೇ ವರ್ಷದ ಡಿಪ್ಲೋಮೊ ವಿದ್ಯಾರ್ಥಿಗಳಿಂದ ರಾಷ್ಟ್ರಕವಿ ಕುವೆಂಪುರವರ ‘ರಕ್ತಾಕ್ಷಿ’ ನಾಟಕ ಪ್ರದರ್ಶನವನ್ನು ದಿನಾಂಕ 27 ಮಾರ್ಚ್ 2026ರಂದು ಸಂಜೆ 4-00 ಮತ್ತು 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರದರ್ಶನಗೊಳ್ಳುವ ಈ ನಾಟಕವನ್ನು ಡಾ. ಸುಷ್ಮಾ ಎಸ್. ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 98452 65967, 98441 52967, 98457 34967, 98800 33018 ಮತ್ತು 98440 17881 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಓದುಗ ಕೇಂದ್ರಿತ ನೆಲೆಯಲ್ಲಿ ಕುವೆಂಪು
    Next Article ಯಕ್ಷಗಾನ ಕಲಾವಿದ ಗೋವಿಂದ ಭಟ್‌ಗೆ ಸಾರ್ವಜನಿಕ ಶ್ರದ್ದಾಂಜಲಿ ಸಮರ್ಪಣೆ
    roovari

    Add Comment Cancel Reply


    Related Posts

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.