Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು
    Literature

    ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು

    February 23, 2026Updated:February 24, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಮಕ್ಕಳ ಕಲಾ ಲೋಕ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಅಧ್ಯಾಪಕ ರಮೇಶ ಎಂ. ಬಾಯಾರು ಪುನರಾಯ್ಕೆಯಾಗಿದ್ದಾರೆ. ವಿಟ್ಲ ಮಾದರಿ ಶಾಲೆಯಲ್ಲಿ ನಡೆದ ಮಕ್ಕಳ ಕಲಾ ಲೋಕದ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.

    ಬಾಯಾರು ಅವರು ಲೇಖಕರು, ಭಾಷಣಕಾರರು, ಸಂಪನ್ಮೂಲ ವ್ಯಕ್ತಿಯೂ ಆಗಿದ್ದಾರಲ್ಲದೆ ಅಡ್ಯನಡ್ಕ ಜನತಾ ವಿದ್ಯಾ ಸಂಸ್ಥೆಗಳ ಗೌರವ ಆಡಳಿತಾಧಿಕಾರಿಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಎಂ.ಕೆ. ನಾಯ್ಕ್ ಅಡ್ಯನಡ್ಕ, ಕಾರ್ಯದರ್ಶಿ ಪುಷ್ಪಾ ಎಚ್. ಖಜಾಂಚಿಯಾಗಿ ಶ್ರೀಪತಿ ನಾಯಕ್ ನಾಟೆಕಲ್ಲು ಜೊತೆ ಕಾರ್ಯದರ್ಶಿಯಾಗಿ ವಿಲ್ಮಾ ಸಿಕ್ವೇರಾ, ಸಂಘಟನಾ ಕಾರ್ಯದರ್ಶಿಯಾಗಿ ಭವಾನಿ ಮಾಣಿ, ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಶಿವರಾಮ ಭಟ್ ನೆಡ್ಲೆ, ವಿಶ್ವನಾಥ ಗೌಡ ಕುಳಾಲು, ಸಂಜೀವ ಮಿತ್ತಳಿಕೆ, ಇಸ್ಮಾಯಿಲ್ ಅಳಕೆಮಜಲು ವಿಟ್ಲ, ರಾಜೇಶ ವಿಟ್ಲ ಗೌರವ ಸಲಹೆಗಾರರಾಗಿ ಮಕ್ಕಳ ಕಲಾ ಲೋಕದ ಮಾಜಿ ಅಧ್ಯಕ್ಷರುಗಳಾದ ಅನಂತ ಕೃಷ್ಣ ಹೆಬ್ಬಾರ್, ಭಾಸ್ಕರ ಅದ್ವಳ ಮತ್ತು ಮಹಾಬಲ ಭಟ್ ನೆಗಳಗುಳಿ, ಮಾಧ್ಯಮ ಪ್ರತಿನಿಧಿಯಾಗಿ ಚಿನ್ನಾ ಕಲ್ಲಡ್ಕ ಆಯ್ಕೆಯಾಗಿದ್ದಾರೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರಂಗ ವಿಮರ್ಶೆ | ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು
    Next Article ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಾತೃ ಭಾಷಾ ದಿನದ ವಿಶೇಷ ಕಾರ್ಯಕ್ರಮ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.