Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’
    Commemoration

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’

    May 11, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪ್ರಯೋಗರಂಗ ಬೆಂಗಳೂರು ಇವರ ವತಿಯಿಂದ ರಂಗಭೂಮಿ ಒಡನಾಡಿ ಕೃಷ್ಣಮೂರ್ತಿ ಊರುಫ್ ಕಿಟ್ಟಿ ಅಲಿಯಾಸ್ ಮಹಿಷಾಸುರ ಇವರಿಗೆ ‘ರಂಗ ನಮನ’ ಶ್ರದ್ದಾಂಜಲಿ ಸಭೆಯು ದಿನಾಂಕ 09 ಮೇ 2026ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಅವರಣದಲ್ಲಿ ನಡೆಯಿತು.

    ಪ್ರಯೋಗರಂಗದ ಜಗದೀಶ್ ಮತ್ತು ಶ್ರೀನಿವಾಸ್ ಮೇಷ್ಟ್ರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಸಿದರು. ವಿಶೇಷವಾಗಿ ರೋಹಿಣಿ ರಘುನಂದನ್ ನೇತೃತ್ವದಲ್ಲಿ ನಡೆದ ರಂಗಗಿಗೀತೆ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಮೂಡಿಬಂತು. ಶ್ರೀನಿವಾಸ್ ಮೇಷ್ಟ್ರ ಕುಟುಂಬದ ಸದಸ್ಯರು ಸೇರಿದಂತೆ 100ಕ್ಕೂ ಹೆಚ್ಚು ಕಿಟ್ಟಿ ಅಭಿಮಾನಿಗಳು ಭಾಗವಹಿಸಿ ಗೌರವ ನಮನ ಸಲ್ಲಿಸಿದರು. ಕೆ.ವಿ. ನಾಗರಾಜಮೂರ್ತಿ, ಬಿ.ವಿ. ರಾಜರಾಮ್, ನಾಗೇಂದ್ರ ಶಾ, ಅಂತರಂಗ ಶಾಮ್, ಮುರುಡಯ್ಯ, ಜಿ.ಪಿ.ಓ. ಚಂದ್ರು, ಎಂ.ಎಸ್. ವಿದ್ಯಾ, ಸಿದ್ದಪ್ಪಾಜಿ ರಘು, ಬಿ.ಇ.ಎಂ.ಎಲ್. ಅನಿಲ್, ಸ್ಪಂದನ ರಾಘು, ಚಂದ್ರಕಾಂತ, ಮಾಧುರಿ, ಸಂಚಯ ಗಣೇಶ್, ಪೌರಾಣಿಕ ನಾಟಕಗಳ ಕಲಾವಿದರು ಸೇರಿದಂತೆ ದೊಡ್ದ ರಂಗಸಮೂಹವೇ ಸೇರಿ ತಮ್ಮ ಅಭಿಮಾನ ಮತ್ತು ಗೌರವವನ್ನು ಕಿಟ್ಟಿಗೆ ಅರ್ಪಿಸಿದರು. ನಿಜಕ್ಕೂ ಇದೊಂದು ಅಪರೂಪದ ಭಾವ ಪೂರ್ಣ ಕಾರ್ಯಕ್ರಮ.

    baikady commemoration Music roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಚಾರ ಸಂಕಿರಣ
    Next Article ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ
    roovari

    Add Comment Cancel Reply


    Related Posts

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಚಾರ ಸಂಕಿರಣ

    May 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.