Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನ ರಂಗಚಿನ್ನಾರಿ ವತಿಯಿಂದ ‘ರಂಗ ಸಂಸ್ಕೃತಿ’ ಕಾರ್ಯಾಗಾರ | ಆಗಸ್ಟ್ 2
    Drama

    ಕಾಸರಗೋಡಿನ ರಂಗಚಿನ್ನಾರಿ ವತಿಯಿಂದ ‘ರಂಗ ಸಂಸ್ಕೃತಿ’ ಕಾರ್ಯಾಗಾರ | ಆಗಸ್ಟ್ 2

    July 31, 2024Updated:August 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೆರ್ಲ : ಸಾಹಿತ್ಯಿಕ ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇದರ ನೇತೃತ್ವದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಸಹಕಾರದೊಂದಿಗೆ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ‘ರಂಗ ಸಂಸ್ಕೃತಿ’ ಕಾರ್ಯಾಗಾರವನ್ನು ದಿನಾಂಕ 2 ಆಗಸ್ಟ್ 2024ರಂದು ಬೆಳಗ್ಗೆ 9-30 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.

    ಪೆರ್ಲದ ನಾಲಂದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶಂಕರ ಖಂಡಿಗೆ ಇವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ ಕಿರುಕೈಗಾರಿಕಾ ಸಂಘ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಜಾರಾಮ್ ಪೆರ್ಲ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಂಗಚಿನ್ನಾರಿ ನಿರ್ದೇಶಕರಾದ ಶ್ರೀ ಕೆ. ಸತೀಶ್ಚಂದ್ರ ಭಂಡಾರಿ ಕೋಳಾರಿ ಇವರ ಗೌರವ ಉಪಸ್ಥಿತಿಯಲ್ಲಿ ಖ್ಯಾತ ವೈದ್ಯರಾದ ಡಾ. ಶ್ರೀಪತಿ ಕಜಂಪಾಡಿ ಇವರು ಸಮಾರೋಪ ಮಾತುಗಳನ್ನಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಂಸ್ಕೃತಿಕ ಉತ್ಸವ- ‘ಸಿರಿಬಾಗಿಲು ಯಕ್ಷವೈಭವ’ದ ಸಮಾರೋಪ ಸಮಾರಂಭ
    Next Article ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ವಿಭಾಗ ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ
    roovari

    Comments are closed.

    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಕಲಿಕಾ ತರಬೇತಿ ಪ್ರಾರಂಭ

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.