Subscribe to Updates

    Get the latest creative news from FooBar about art, design and business.

    What's Hot

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    ಕೊಂಚಾಡಿಯಲ್ಲಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡ
    Drama

    ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡ

    June 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡದ ಹೊಸ ನಾಟಕ ‘ನಾಣಿ ನಾರಾಯಣ’ ಇದರ ಪ್ರಥಮ ಪ್ರದರ್ಶನ ದಿನಾಂಕ 24-06-2024ರಂದು ನಡೆಯಿತು. ಈ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಬ್ರಹ್ಮಣ್ಯ ಇವರು ನೆರವೇರಿಸಿದರು.

    ಈ ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ ಪಾತ್ರಗಳಲ್ಲಿ ಅಭಿನಯಿಸಿದರು. ಈ ನಾಟಕದ ರಂಗರೂಪ ಶ್ರೀ ವಿಧೇಯನ್, ಸಾಹಿತ್ಯ ಸುರೇಶ್ ಬಾಳಿಲ, ಸಂಗೀತ ಶ್ರೀ ದಿವಾಕರ್ ಕಟೀಲು ಹಾಗೂ ಗೌತಮ್ ಬಿರುವ, ನಿರ್ದೇಶನ ಶ್ರೀ ವಿದ್ದು ಉಚ್ಚಿಲ. ನಾಟಕ ತಂಡ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಗಣೇಶ್ ಪ್ರಸಾದ್, ಸಂಚಾಲಕ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ರಂಗಪ್ರೇರಣ ನಾಟಕ ತಂಡದ ಸಂಯೋಜಕರಾದ ಶ್ರೀ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ನಾಟಕದ ವೀಕ್ಷಣೆಯನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾಡಿದರು.

     

    Share. Facebook Twitter Pinterest LinkedIn Tumblr WhatsApp Email
    Previous Articleಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭರತನಾಟ್ಯ ರಂಗಪ್ರವೇಶ ಸಮಾರಂಭ
    Next Article ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಜುಲೈ 1, 8, 15, 22 ಮತ್ತು 29
    roovari

    Add Comment Cancel Reply


    Related Posts

    ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ | ಫೆಬ್ರವರಿ 20

    February 20, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    50 ವರ್ಷ ಪೂರೈಸಿದ ನಾಟಕ ತಂಡಗಳ ‘ಹೊನ್ನಾರು ನಾಟಕೋತ್ಸವ’ | ಫೆಬ್ರವರಿ 21ರಿಂದ 26

    February 19, 2026

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.