Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ವಿಜಯಪುರ ಜಿಲ್ಲಾ ಸಮಿತಿಯಿಂದ ಗಮಕ ವಾಚನ ಮತ್ತು ವ್ಯಾಖ್ಯಾನ

    January 23, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’ ಕಥಾ ಸಂಕಲನ

    January 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಮಾರಿ ಅನಘಾ ಕೆ. ಇವರಿಂದ ‘ರಂಗಾರ್ಪಣೆ’ ನೃತ್ಯ ಕಾರ್ಯಕ್ರಮ | ಏಪ್ರಿಲ್ 26
    Bharathanatya

    ಕುಮಾರಿ ಅನಘಾ ಕೆ. ಇವರಿಂದ ‘ರಂಗಾರ್ಪಣೆ’ ನೃತ್ಯ ಕಾರ್ಯಕ್ರಮ | ಏಪ್ರಿಲ್ 26

    April 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಲಾಸಿಂಧು ಅಕಾಡೆಮಿ ಆಫ್ ಡಾನ್ಸ್ ಆ್ಯಂಡ್ ರಿಲೇಟೆಡ್ ಆರ್ಟ್ಸ್ ಇವರ ವತಿಯಿಂದ ಕುಮಾರಿ ಅನಘಾ ಕೆ. ಇವರ ‘ರಂಗಾರ್ಪಣೆ’ ನೃತ್ಯ ಕಾರ್ಯಕ್ರಮವು ದಿನಾಂಕ 26-04-2024ರಂದು ಸಂಜೆ ಗಂಟೆ 6-30ಕ್ಕೆ ಬೆಂಗಳೂರಿನ ಜಯನಗರ, 8ನೇ ಬ್ಲಾಕ್, 38ನೇ ಕ್ರಾಸ್, 1ನೇ ಮೈನ್ ರೋಡ್, ಜೆ.ಎಸ್.ಎಸ್. ಆಡಿಟೋರಿಯಮ್ ಇಲ್ಲಿ ನಡೆಯಲಿದೆ.

    ಹೆಸರಾಂತ ಸಂಗೀತ ವಿದ್ವಾಂಸರಾದ ಶ್ರೀಮತಿ ಟಿ.ಎಸ್. ಸತ್ಯವತಿ, ಭರತನಾಟ್ಯ ಕಲಾವಿದ ಶ್ರೀ ಪ್ರವೀಣ್ ಕುಮಾರ್ ಮತ್ತು ಸಂಶೋಧನಾ ವಿದ್ವಾಂಸ, ಶಿಕ್ಷಣತಜ್ಞ ಮತ್ತು ಭರತನಾಟ್ಯ ಕಲಾವಿದೆಯಾದ ಶ್ರೀಮತಿ ಶಿಲ್ಪಾ ನಂಜಪ್ಪ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದಲ್ಲಿ ‘ತೈತ್ತಿರೀಯ ಉಪನಿಷತ್’ ಬಗ್ಗೆ ಉಪನ್ಯಾಸ
    Next Article ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಶ್ರೀ ರಾಮ ದರ್ಶನ’ ತಾಳಮದ್ದಳೆ
    roovari

    Add Comment Cancel Reply


    Related Posts

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ವಿಜಯಪುರ ಜಿಲ್ಲಾ ಸಮಿತಿಯಿಂದ ಗಮಕ ವಾಚನ ಮತ್ತು ವ್ಯಾಖ್ಯಾನ

    January 23, 2026

    ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ‘ಜನ ಗಣ ಮನ’ | ಜನವರಿ 24

    January 23, 2026

    ಬಾಗಲಕೋಟೆಯಲ್ಲಿ ‘ಅಖಿಲ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ’ | ಜನವರಿ 25

    January 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.